ಹೆಡಗೇವಾರ್ ಅವರನ್ನು ಪಠ್ಯ ಸೇರ್ಪಡೆ ಮಾಡಿದರೆ ತಪ್ಪೇನು? ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರಶ್ನೆ
ಪಠ್ಯಪರಿಷ್ಕರಣೆ ವೇಳೆ ನಾರಾಯಣಗುರುಗಳ ಪಠ್ಯ ತೆಗೆದಿಲ್ಲ. ಕುವೆಂಪು ಪಠ್ಯಗಳನ್ನು ಪರಿಷ್ಕರಣೆ ಮಾಡಿಲ್ಲ. ಎಲ್ಲೂ ಕೂಡ ಕೆಂಪೇಗೌಡರ ನಿಂದನೆ ಮಾಡಿಲ್ಲ. ಬಸವಣ್ಣನವರ ಪಾಠವನ್ನು ಕೂಡ ತೆಗೆದಿಲ್ಲ. ಬದಲಾಗಿ ಸ್ವಾತಂತ್ರ್ಯ ಹೋರಾಟಗಾರ, ದೇಶಪ್ರೇಮಿ, ಆರ್.ಎಸ್.ಎಸ್. ಸ್ಥಾಪಕ ಹೆಡಗೇವಾರ್...