ಪತ್ರಕರ್ತರು ಸಮಾಜಮುಖಿಯಾಗಿ ಚಿಂತಿಸಬೇಕು,ಕ್ರಾಂತಿದೀಪ ಮುದ್ರಣವಿಭಾಗ ಉದ್ಘಾಟಿಸಿದ ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ,ನ.೩: ಪತ್ರಿಕೋದ್ಯಮವನ್ನು ಸಂವಿಧಾನದ ನಾಲ್ಕನೇ ಅಂಗ ಎಂದು ಅನೌಪಚಾರಿಕವಾಗಿ ಹೇಳಲಾಗುತ್ತಿದೆ. ಆದರೆ ಇಂದು ಪತ್ರಿಕೋದ್ಯಮ ಸಮಾಜದ ಮೇಲೆ ಪ್ರಭಾವ ಬೀರುವ ಪ್ರಭಾವಿ ಮಾಧ್ಯಮವಾಗಿದೆ. ದೇಶದಲ್ಲಿನ ಹಲವು ಧಾರ್ಮಿಕ, ಸಾಮಾಜಿಕ ಕ್ರಾಂತಿಗಳಿಗೆ ಪತ್ರಿಕೋದ್ಯಮ ಕಾರಣವಾಗಿದೆ. ದಿಕ್ಕೆಟ್ಟ...