ಕೃಷ್ಣಭಟ್ ಸೇರಿ ನಾಲ್ವರಿಗೆ ರಾಜ್ಯೋತ್ಸವ ಪ್ರಶಸ್ತಿ ಗರಿ, ಗೌರಮ್ಮ ಹುಚ್ಚಪ್ಪಮಾಸ್ತರ್ ಹಸೆಚಿತ್ತಾರಕ್ಕೆ ಮನ್ನಣೆ
ಶಿಕ್ಷಣ ತಜ್ಞ ಪ್ರೊ.ಪಿ.ವಿ.ಕೃಷ್ಣ ಭಟ್ ಸೇರಿದಂತೆ ಶಿವಮೊಗ್ಗದ ನಾಲ್ವರು ಸಾಧಕರು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಬಾಜನರಾಗಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಗಾಗಿ ಪ್ರೊ.ಪಿ.ವಿ ಕೃಷ್ಣಭಟ್ , ಜಾನಪದ ವಿಭಾಗದಲ್ಲಿ ಹಸೆ ಚಿತ್ತಾರ ಕಲಾವಿದೆ...