ನಿರಂತರ ಪ್ರಯತ್ನದಿಂದ ಸಾಧನೆ: ಹೆಚ್.ಕೆ.ಕೃಷ್ಣಮೂರ್ತಿ, ಈಡಿಗ ನಾಮಧಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರತಿಭಾಪುರಸ್ಕಾರ
ಶಿರಸಿ: ಪ್ರತಿ ವ್ಯಕ್ತಿಯ ಬದುಕಿನಲ್ಲಿ ಜ್ಞಾನದ ಜತೆಗೆ ಸಾಧನೆ, ಸಂಪತ್ತು ಮುಖ್ಯವಾಗಿದ್ದು, ಪ್ರಾಮಾಣಿಕ ಪ್ರಯತ್ನದಿಂದ ಮಾತ್ರ ಅವುಗಳನ್ನು ಪಡೆಯಲು ಸಾಧ್ಯ ಎಂದು ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಜಂಟಿ ಕಾರ್ಯದರ್ಶಿ ಹೆಚ್.ಕೆ.ಕೃಷ್ಣಮೂರ್ತಿ ಹೇಳಿದರು.ನಗರದ ಅಂಬೇಡ್ಕರ್ ಭವನದಲ್ಲಿ...