ಸಂಪದ್ಬರಿತ ರಾಜ್ಯಕ್ಕಾಗಿ ಜಲಧಾರೆ ಯಾತ್ರೆ, ಪಕ್ಷ ಅಧಿಕಾರಕ್ಕೆ ಬಂದರೆ ಸುಭಿಕ್ಷ ಆಡಳಿತ ನೀಡುವೆ ಎಂದ ಕುಮಾರಸ್ವಾಮಿ
ಪಕ್ಷದ ಜನತಾ ಜಲಾಧಾರೆ ಯಾತ್ರೆಯು ರಾಜ್ಯದ ಪ್ರತಿಯೊಬ್ಬ ರೈತನ ಹೊಲಕ್ಕೆ ನೀರುಣಿಸುವ ಹಾಗೂ ಎಲ್ಲಾ ಮನೆಗಳಿಗೆ ಕುಡಿಯುವ ನೀರೊದಗಿಸುವ ಮಹತ್ತರ ಸಂಕಲ್ಪ ಯಾತ್ರೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.ಶಿವಮೊಗ್ಗ ಗ್ರಾಮಾಂತರ ವಿಧಾನ ಸಭೆ...