Tag : kumarbangarappa
ಜ್ಞಾನ, ವಿಜ್ಞಾನ, ಕೈಗಾರಿಕಾ ಹೊಸ ಸಮಾಜ ಕಟ್ಟಿದವರು ನಾರಾಯಣಗುರು: ಡಾ.ಮೋಹನ್ ಚಂದ್ರಗುತ್ತಿ
ಸೊರಬ: ಅಸ್ಪೃಶ್ಯತೆ, ಅಸಮಾನತೆ ತಾಂಡವವಾಡುವ ಕೇರಳ ರಾಜ್ಯದಲ್ಲಿ ಜ್ಞಾನ, ವಿಜ್ಞಾನ, ಕೈಗಾರಿಕಾ ಹೊಸ ಸಮಾಜ ಕಟ್ಟಿದವರು ನಾರಾಯಣಗುರುವಾಗಿದ್ದಾರೆ ಎಂದು ಶಿವಮೊಗ್ಗ ಸಹ್ಯಾದ್ರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಕನ್ನಡ ಸಹ ಪ್ರಾಧ್ಯಾಪಕ ಡಾ.ಮೋಹನ್ ಚಂದ್ರಗುತ್ತಿ...
ಕುಮಾರ್ ಬಂಗಾರಪ್ಪ ಪುತ್ರಿ ಮದುವೆ, ಯಾರೆಲ್ಲ ಬಂದಿದ್ರು ಗೊತ್ತಾ ?
ಮಾಜಿ ಸಚಿವ ಹಾಗೂ ಸೊರಬ ಶಾಸಕ ಕುಮಾರ ಬಂಗಾರಪ್ಪ ಅವರ ಪುತ್ರಿ ಲಾವಣ್ಯ ಮತ್ತು ಹೈದರಾಬಾದ್‌ನ ಡಾ. ವಿಕ್ರಮಾದಿತ್ಯ ಅಥೆಲಿ ಅವರ ವಿವಾಹವು ಬೆಂಗಳೂರು ಅರಮನೆ ಆವರಣದಲ್ಲಿ ಬುಧವಾರ ವಿಜೃಂಬಣೆಯಿಂದ ನೆರವೇರಿತು. ಕಳೆದ ವರ್ಷವೇ...
ಎದುರುಬದರಾದರೂ ಮಾತಿಲ್ಲ…..ಕತೆಯಿಲ್ಲ….ಸಿದ್ದರಾಮಯ್ಯ ನಿವಾಸದ ಬಳಿ ಬಂಗಾರಪ್ಪ ಪುತ್ರದ್ವಯರ ಮುಖಾಮುಖಿ
ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ನಿವಾಸದ ಮುಂದೆ ಕುಮಾರ ಬಂಗಾರಪ್ಪ ಮತ್ತು ಮಧುಬಂಗಾರಪ್ಪ ಎದುರು ಬದರಾದರೂ ಪರಸ್ಪರ ಮಾತನಾಡದೆ ಹೊರಬಂದರು. ಕಳೆದ ಒಂದೂವರೆ ದಶಕದಿಂದ ರಾಜಕೀಯ ಎದುರಾಳಿಗಳಾಗಿರುವ ಕುಮಾರ್ ಬಂಗಾರಪ್ಪ...
ಸೊರಬ ಬಿಜೆಪಿಯಲ್ಲಿ ಮತ್ತೆ ಗೊಂದಲ, ಕುಮಾರ್ ಬಂಗಾರಪ್ಪರ ಆಪ್ತನ ವಿರುದ್ಧ ಪುರಸಭೆ ಸದಸ್ಯರ ಬಂಡಾಯ
ಸೊರಬ ಬಿಜೆಪಿಯಲ್ಲಿ ಮತ್ತೆ ಮೂಲ ಮತ್ತು ವಲಸಿಗರ ನಡುವಿನ ಕಿತ್ತಾಟ ಆರಂಭವಾಗಿದ್ದು, ಪುರಸಭೆಯ ಮೊದಲ ಅಧ್ಯಕ್ಷ ಎಂ.ಡಿ.ಉಮೇಶ್ ವಿರುದ್ಧದ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಬಿಜೆಪಿ ಸದಸ್ಯರೇ ಸಹಿಹಾಕಿದ್ದಾರೆ. ಶಾಸಕ ಕುಮಾರ ಬಂಗಾರಪ್ಪ ಅವರ ಬಣ...
ಅರ್ಜಿ ಹಾಕದವರಿಗೂ ಹಕ್ಕುಪತ್ರ ,ಬಗರ್ ಹುಕುಂ ಸಮಿತಿ ಸಭೆಯಲ್ಲಿ ಕುಮಾರ್ ಬಂಗಾರಪ್ಪ ಗರಂ
ಅರ್ಜಿ ಕೊಟ್ಟವರೇ ದಶಕಗಳ ಕಾಲ ಭೂ ಮಂಜೂರಾತಿಗೆ ಕಾಯುತ್ತಿರುವಾಗ ಅರ್ಜಿ ಹಾಕದೇನೆಬಗರ್ ಹುಕುಂ ಸಾಗುವಳಿಗೆ ಹಕ್ಕು ಪತ್ರ ಪಡೆದಿದ್ದಾರೆ. ಇದು ಸಾಗರ ತಾಲೂಕಿನ ಶುಂಠಿಕೊಪ್ಪ ಗ್ರಾಮದಲ್ಲಿ ಬಗರ್ ಹುಕುಂ ಮಂಜುರಾತಿ ವಿಚಾರದಲ್ಲಿ ನಡೆದಿರುವ ಅವ್ಯವಹಾರ...
ಕೊರೊನ ಸಂಕಟ ನಿವಾರಣೆಗೆ ಸರಕಾರ ಸರ್ವಪ್ರಯತ್ನ: ಕುಮಾರ್ ಬಂಗಾರಪ್ಪ
ಕೊರೊನ ಮಹಾಮಾರಿಯಿಂದ ದುಡಿಯುವ ವರ್ಗ ಸಂಕಷ್ಟದಲ್ಲಿದ್ದು, ಅವರಿಗೆ ಸಾಂತ್ವನ ಹೇಳಿ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ಸರಕಾರ ಮಾಡುತ್ತಿದೆ ಎಂದು ಶಾಸಕ ಎಸ್. ಕುಮಾರ್ ಬಂಗಾರಪ್ಪ ಹೇಳಿದರು.ಗುರುವಾರ ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಮತ್ತು ಇತರೆ...
ವಸತಿ ಯೋಜನೆಗಳ ಪೂರ್ಣಗೊಳಿಸಲು ಆರ್ಥಿಕ ನೆರವು: ಸಚಿವ ವಿ.ಸೋಮಣ್ಣ
ಶಿವಮೊಗ್ಗ ಜಿಲ್ಲೆಯಲ್ಲಿ ಅನುಷ್ಟಾನ ಹಂತದಲ್ಲಿರುವ ವಸತಿ ಯೋಜನೆಗಳನ್ನು ಪೂರ್ಣಗೊಳಿಸಲು ಎಲ್ಲಾ ಆರ್ಥಿಕ ನೆರವು ಒದಗಿಸಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ಅವರು ಹೇಳಿದರು. ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯ ವಿವಿಧ ವಸತಿ...
ಕುಮಾರ್ ಬಂಗಾರಪ್ಪಪುತ್ರಿ ಮದುವೆ ಮುಂದಕ್ಕೆ
ಶಿವಮೊಗ್ಗ ಜಿಲ್ಲೆಯ ಎರಡು ಹೈ ಪ್ರೊಫೈಲ್ ಮದುವೆಗಳು ಕೋವಿಡ್ ಕಾರಣಕ್ಕೆ ಮುಂದೆ ಹೋಗಿವೆ.ಮಾಜಿ ಸಚಿವ ಹಾಗೂ ಶಾಸಕ ಕುಮಾರ್ ಬಂಗಾರಪ್ಪ ಪುತ್ರಿ ಲಾವಣ್ಯ ಅವರ ವಿವಾಹ ಹೈದರಾಬಾದ್ ವೈದ್ಯರೊಂದಿಗೆ ಇದೇ ಮೇ.30 ರಂದು ಬೆಂಗಳೂರಿನಲ್ಲಿ...
ಸೊರಬದಲ್ಲಿ ತಲೆ ಎತ್ತಲಿದೆ ಮಾದರಿ ಈಡಿಗ ಭವನ
ರಾಜ್ಯದಲ್ಲಿಯೇ ಮಾದರಿಯಾಗಲಿರುವ ಈಡಿಗ ಭವನವನ್ನು ಸೊರಬದಲ್ಲಿ ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಕುಮಾರ ಬಂಗಾರಪ್ಪ ಹೇಳಿದ್ದಾರೆ. ಮುಖಂಡರುಗಳೊಂದಿಗೆ ನಿವೇಶನ ಪರಿಶೀಲಿಸಿದ ಅವರು, ಸರಕಾರ ನಿವೇಶನ ಮಂಜೂರು ಮಾಡಿದೆ. ಈಗ ಭವನ ನಿರ್ಮಾಣಕ್ಕೆ ಚಾಲನೆ ನೀಡಬೇಕು....