ಕುವೆಂಪು ವಿವಿ ಸೀಟು ಭರ್ತಿ, ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹ
ಶಿವಮೊಗ್ಗ: ಕುವೆಂಪು ವಿವಿಯಲ್ಲಿ ಭರ್ತಿಯಾಗದ ಪಿಜಿ ಸೀಟ್‌ಗಳನ್ನು ಆಕಾಂಕ್ಷಿಗಳಿಗೆ ಕೊಡಬೇಕು. ಮತ್ತು ಕುವೆಂಪು ವಿವಿಯ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಕೂಡಲೇ ನೇಮಕ ಮಾಡಿಕೊಳ್ಳಬೇಕೆಂದು ಆಗ್ರಹಿಸಿ ಕುವೆಂಪು ವಿವಿ ಕುಲಪತಿಗಳಿಗೆ ಮನವಿ ಸಲ್ಲಿಸಲಾಯಿತು.ಕುವೆಂಪು ವಿಶ್ವವಿದ್ಯಾಲಯದಲ್ಲಿ ೨೦೨೩-೨೪ನೇ...