ಜ.22 ಕ್ಕೆ ಕುವೆಂಪು ವಿವಿ ಘಟಿಕೋತ್ಸವ- ಮೂವರಿಗೆ ಗೌರವ ಡಾಕ್ಟರೇಟ್ ಘೋಷಣೆ
ಶಿವಮೊಗ್ಗ: ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದ 34ನೇ ವಾರ್ಷಿಕ ಘಟಿಕೋತ್ಸವವನ್ನ ಜ.22 ರ ಬೆಳಿಗ್ಗೆ 10.30ಕ್ಕೆ ವಿವಿಯ ಬಸವ ಸಭಾಭವನದಲ್ಲಿ ಆಯೋಜಿಸಲಾಗಿದೆ. ಈ ಕುರಿತು ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಕುವೆಂಪು ವಿವಿ ಕುಲಪತಿ ಪ್ರೊ.ಶರತ್...

