ಕುವೆಂಪು ವಿವಿ ಕ್ಯಾಂಪಸ್‌ನಲ್ಲಿ ಕಾಡಾನೆ ಪರೇಡ್ , ಇಳಿ ಸಂಜೆಗೇ ಬಂದ ಗಜರಾಜನಿಂದಾಗಿ ವಿದ್ಯಾರ್ಥಿಗಳು, ಸಿಬ್ಬಂದಿ ಆತಂಕದಲ್ಲಿ
ಭದ್ರಾವತಿ ತಾಲೂಕು ಶಂಕರಘಟ್ಟದಲ್ಲಿರುವ ಕುವೆಂಪು ವಿವಿ ಕ್ಯಾಂಪಸ್‌ನಲ್ಲಿ ಭಾನುವಾರ ರಾತ್ರಿ ಕಾಡಾನೆ ವಿಹಾರ ನಡೆಸಿದ್ದು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಆತಂಕಗೊಂಡಿದ್ದಾರೆ. ಶಿವಮೊಗ್ಗ ಹಾಗೂ ಭದ್ರಾವತಿ ತಾಲೂಕಿನಲ್ಲಿ ಕಾಡಾನೆ ಉಪಟಳ ಇತ್ತೀಚೆಗೆ ಹೆಚ್ಚಾಗಿದ್ದು, ರೈತರ ಗದ್ದೆ...