ಕುವೆಂಪು ವಿವಿ: ಜುಲೈ 26ರಿಂದ ಆಫ್‍ಲೈನ್ ತರಗತಿಗಳು ಪುನರಾರಂಭ
ಶಂಕರಘಟ್ಟ, ಜು. 22: ಬರುವ ಜುಲೈ 26ರಿಂದ ಕುವೆಂಪು ವಿಶ್ವವಿದ್ಯಾಲಯದ ಪದವಿ, ಸ್ನಾತಕೋತ್ತರ ಪದವಿ, ಮತ್ತು ಬಿ.ಎಡ್ ಆಫ್‍ಲೈನ್ ತರಗತಿಗಳು ಪುನರಾರಂಭಗೊಳ್ಳಲಿದ್ದು, ವಿದ್ಯಾರ್ಥಿಗಳು ಕನಿಷ್ಠ ಪ್ರಥಮ ಡೋಸ್ ಕೋವಿಡ್ ಲಸಿಕೆಯನ್ನು ಕಡ್ಡಾಯವಾಗಿ ಪಡೆದು ಹಾಜರಾಗಲು...