ಅಂಧಕಾರ ಕಳೆದು ಜ್ಞಾನದ ಬೆಳಕು ಬೆಳಗಬೇಕು
ಸಾರಗನಜೆಡ್ಡು ಕಾರ್ತಿಕೇಯ ಕ್ಷೇತ್ರದ ಕಾರ್ತಿಕ ದೀಪೋತ್ಸವದಲ್ಲಿ ಯೋಗೇಂದ್ರ ಶ್ರೀ ಆಶಯ
ಶಿವಮೊಗ್ಗ, ನ.೨೨.ದೀಪ ಬಾಳಿನ ಅಂಧಕಾರವನ್ನು ಕಳೆದು ಬೆಳಕು ಚೆಲ್ಲುವುದರ ಸಂಕೇತ. ಈ ಕಾರಣದಿಂದ ಕಾರ್ತಿಕ ದೀಪೋತ್ಸವ ನಡೆಸಲಾಗುತ್ತಿದೆ. ಅಜ್ಞಾನವೆಂಬ ಅಂಧಕಾರವನ್ನು ಕಳೆಯಲು ವಿದ್ಯಾಭ್ಯಾಸವೆಂಬ ಜ್ಯೋತಿ ಬೆಳಗಬೇಕಿದೆ ಎಂದು ಸಾರಗನ ಜೆಡ್ಡಿನ ಶ್ರೀ ಕ್ಷೇತ್ರ ಕಾರ್ತಿಕೇಯ...