ಭೂಮಿ ನೀಡಬೇಕೆಂದು ಆಗ್ರಹಿಸಿ ರಾಜ್ಯ ಚಾಣಕ್ಯ ಸೇನೆ ಪ್ರತಿಭಟನೆ
ಭದ್ರಾವತಿ ತಾಲೂಕು ಹೊಳೆಹೊನ್ನೂರು ಹೋಬಳಿಯ ಜಂಬರಘಟ್ಟ ಗ್ರಾಮದ ಸರ್ವೇ ನಂ.97ರಲ್ಲಿರುವ 138 ಎಕರೆ ಭೂಮಿಯನ್ನು ವಿಧವೆಯರಿಗೆ, ಅಂಗವಿಕಲರಿಗೆ, ಬಡವರಿಗೆ, ಮಂಗಳಮುಖಿಯರಿಗೆ, ಪರಿಶಿಷ್ಟರು, ಅಲ್ಪಸಂಖ್ಯಾತರು, ಅಲೆಮಾರಿಗಳಿಗೆ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಚಾಣಕ್ಯ ಸೇನೆಯ ಭದ್ರಾವತಿ...