ಮಲೆನಾಡಿನ ಭೂಮಿ ಸಮಸ್ಯೆ ಬಗ್ಗೆ ಮೇ ಮೊದಲ ವಾರದಲ್ಲಿ ಸಭೆ, ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿಕೆ
ಮಲೆನಾಡು ಭಾಗದ ಅರಣ್ಯ ಭೂಮಿ ಸಮಸ್ಯೆ ಬಗೆಹರಿಸಲು ಮೇ ಮೊದಲ ವಾರದಲ್ಲಿ ಸಭೆ ನಡೆಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅರಣ್ಯ ಭೂಮಿ ಸಾಗುವಳಿದಾರರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಮೇ...