ಲೀಗಲ್ ಮೈನಿಂಗ್ ಒಕೆ, ನಿಯಮಾವಳಿ ಖಡ್ಡಾಯ :ಡಿ ಸಿ
ಶಿವಮೊಗ್ಗ ಜಿಲ್ಲೆಯಲ್ಲಿ ಕಲ್ಲು ಗಣಿಗಾರಿಕೆ ಚಟುವಟಿಕೆಗಳನ್ನು ಸ್ಗಗಿತಗೊಳಿಸಿಲ್ಲ. ನಿಯಮಾವಳಿ ಪ್ರಕಾರ ಪರವಾನಿಗೆ ಪಡೆದು ಗಣಿಗಾರಿಕೆ ಮತ್ತು ಖನಿಜ ಸಾಗಾಟಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ...