ಮನೆ ಬಾಗಿಲಲ್ಲೇ ನಾಯಿ ಹೊತ್ತೊಯ್ದ ಚಿರತೆ: ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ
ಶಿವಮೊಗ್ಗ: ಶೆಟ್ಟಿಹಳ್ಳಿ ಅಭಯಾರಣ್ಯ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆ ಹಾವಳಿಯಿಂದ ಕಂಗೆಟ್ಟಿದ್ದ ರೈತರಿಗೆ ಮತ್ತೋಂದು ಸಮಸ್ಯೆ ಎದುರಾಗಿದೆ. ಕಾಡಾನೆಗಳ ಕಾಟದ ನಡುವೆ ಇದೀಗ ಚಿರತೆ ಸಹ ಕಾಣಿಸಿಕೊಂಡಿದ್ದು, ಮನೆ ಬಾಗಿಲಲ್ಲಿ ಮಲಗಿದ್ದ ನಾಯಿಯನ್ನ ಚಿರತೆ ಹೊತ್ತೋಯ್ದಿದೆ....