ಭದ್ರಾವತಿ ಜನವಸತಿ ಪ್ರದೇಶಕ್ಕೆ ನುಗ್ಗಿದ್ದ ಚಿರತೆ ಸೆರೆ
ಆಹಾರ ಹುಡುಕಿಕೊಂಡು ಭದ್ರಾವತಿ ವಿಐಎಸ್‌ಎಲ್ ಕ್ವಾರ್ಟ್ರಸ್‌ಗೆ ನುಗ್ಗಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸತತ ನಾಲ್ಕು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಸೆರೆಹಿಡಿದಿದ್ದಾರೆ. ಮಹಿಳೆಯೊಬ್ಬರಿಗೆ ಕಚ್ಚಿ ಗಾಯಗೊಳಿಸಿ ಜನರನ್ನು ಆತಂಕಕ್ಕೀಡು ಮಾಡಿದ್ದ ಚಿರತೆ ಸೆರೆಯಿಂದ...