ಡಿಸಿಸಿ ಬ್ಯಾಂಕ್ ನೇಮಕಾತಿ ಸಿಐಡಿ ತನಿಖೆಗೆ ಸಚಿವರ ಒತ್ತಾಯ
ಶಿವಮೊಗ್ಗ,ಆ.೧೪: ಇಲ್ಲಿನ ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ಸಿಬ್ಬಂದಿಗಳ ನೇಮಕಾತಿ ಪ್ರಕರಣವನ್ನು ಸಿಐಡಿ ತನಿಖೆಗೊಳಪಡಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಅವರು ಸಹಕಾರಿ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ .ಹಿಂದಿನ ಸರಕಾರದ...