ಬರಿದಾದ ಶರಾವತಿ ಒಡಲು, ಸಿಗಂದೂರು ಲಾಂಚ್ ಸಂಚಾರಕ್ಕೆ ಕುತ್ತು?, ಮಳೆಬಂದು ಹಿನ್ನೀರು ಹಿಗ್ಗದಿದ್ದಲ್ಲಿ ಸಾರ್ವಜನಿಕ ಸಂಚಾರಕ್ಕೆ ತೊಂದರೆ
ಶಿವಮೊಗ್ಗ,ಜೂ.6: ಮುಂಗಾರು ಪೂರ್ವ ಮಳೆ ಕೊರತೆ ಹಾಗೂ ಮುಂಗಾರು ವಿಳಂಬದ ಕಾರಣದಿಂದ ಲಿಂಗನಮಕ್ಕಿ ಡ್ಯಾಂನಲ್ಲಿ ನೀರಿನ ಕೊರತೆಯಾಗಿದೆ. ಹಿನ್ನೀರು ಪ್ರದೇಶದಲ್ಲಿ ನೀರು ಇಳಿದು ಹೋಗಿರುವ ಕರೂರು-ಬಾರಂಗಿ ಹೋಬಳಿಗೆ ಸಂಪರ್ಕ ಕಲ್ಪಿಸುವ ಲಾಂಚ್‌ಗಳು ಸಂಚಾರ ಸ್ಥಗಿತಗೊಳಿಸುವ...