ತುಂಗಾ ತಟದಲ್ಲಿ ಶಂಕಿತ ಉಗ್ರರ ಸ್ಫೋಟ ತಾಲೀಮು ?,ಸೊಪ್ಪುಗುಡ್ಡೆ ಶಾರೀಕ್‌ಗಾಗಿ ತೀವ್ರ ಶೋಧ, ಬಾಂಬ್ ತಯಾರಿ ತರಬೇತಿ ಆಗಿರುವ ಶಂಕೆ
ಶಿವಮೊಗ್ಗ: ಐಸಿಸ್ ಉಗ್ರ ಸಂಘಟನೆಯ ಜೊತೆ ನಂಟು ಹೊಂದಿದ್ದಾರೆಂಬ ಆರೋಪದ ಮೇಲೆ ನಗರದಲ್ಲಿ ಬಂಧಿತರಾಗಿರುವ ಇಬ್ಬರು ಶಂಕಿತ ಉಗ್ರರರನ್ನು ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಮಂಗಳೂರಿನ ಮಾಜ್ ಮುನೀರ್ ಮತ್ತು ಸಿದ್ದೇಶ್ವರ ನಗರದ ಯಾಸೀನ್‌ಗೆ...