ಸಿಂಹಧಾಮಕ್ಕೆ ತುಂಗಾನದಿ ನೀರು
ಶಿವಮೊಗ್ಗ ಲಯನ್ ಸಫಾರಿಯಲ್ಲಿ 650 ಎಕರೆ ಪ್ರದೇಶದಲ್ಲಿ ಭಾರತೀಯ ಮೃಗಾಲಯ ಪ್ರಾಧಿಕಾರದಿಂದ 10ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಕೈಗೊಳ್ಳಲಾಗಿದೆ. ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.ನಗರದ ತ್ಯಾವರೆಕೊಪ್ಪ ಹುಲಿ ಸಿಂಹಧಾಮ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಂಸದ...