ಸಾವಿನಲ್ಲೂ ತಾಯ್ತನ ಮೆರೆದ ವೇದಾ
ಧಾರವಾಡ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಫಲಿಸದೆ ಸಾವು ಗೆಳತಿಯರ ಜತೆ ಪ್ರವಾಸ ಹೋಗುವಾಗ ಧಾರವಾಡ ಸಮೀಪ ಅಪಘಾತಕ್ಕೊಳಗಾಗಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ವೇದಾ ಮಂಜುನಾಥ್ ಭಾನುವಾರ ಕೊನೆಯುಸಿರೆಳೆದಿದ್ದು,ಸಾವಿನಲ್ಲೂ ಮಾನವೀಯತೆ ಮೆರೆದಿದ್ದಾರೆ.ವೇದಾ ಮಂಜುನಾಥ್ ಅವರು...