ಬಡವರಿಗೆ ಸಾಲ ನೀಡುವಲ್ಲಿ ಅಸಡ್ಡೆ ಬೇಡ : ಬಿ.ವೈ.ರಾಘವೇಂದ್ರ
ಆದ್ಯತಾ ವಲಯಗಳಿಗೆ ನಿಗಧಿಪಡಿಸಿದ ಅನುದಾನ ಉದ್ದೇಶಿತ ಯೋಜನೆಗಳಿಗೆ ಸಕಾಲದಲ್ಲಿ ಬಳಕೆಯಾಗುವಂತೆ ನೋಡಿಕೊಳ್ಳಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಬ್ಯಾಂಕುಗಳ ವ್ಯವಸ್ಥಾಪಕರಿಗೆ ಸೂಚಿಸಿದರು. ಶಿವಮೊಗ್ಗ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ಜಿಲ್ಲಾ ಪಂಚಾಯಿತಿ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ...