ವೀಕೆಂಡ್ ಕರ್ಫ್ಯೂ ಉಲ್ಲಂಘನೆ, ಪುಂಡಾಟ ಮಾಡಿದವರಿಗೆ ಪೋಲಿಸರಿಂದ ಪಾಠ
ವೀಕೆಂಡ್ ಕರ್ಫ್ಯೂ ಉಲ್ಲಂಘನೆ, ಪುಂಡಾಟ ಮಾಡಿದವರಿಗೆ ಪೋಲಿಸರಿಂದ ಪಾಠ ವೀಕೆಂಡ್ ಕರ್ಫ್ಯೂ ನಿಯಮ ಉಲ್ಲಂಘಿಸಿ ಅನಾವಶ್ಯಕವಾಗಿ ಓಡಾಡುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಪೊಲೀಸ್ ಠಾಣೆ ಆವರಣದಲ್ಲೆ ಮಿಡ್‌ನೈಟ್ ಡ್ರಿಲ್ ಮಾಡಿ, ವಾರ್ನ್ ಮಾಡಿದ್ದಾರೆ....