ಅಕ್ರಮ ಗಣಿಗಾರಿಕೆ, 6 ವಾರದಲ್ಲಿ ವರದಿಕೊಡಿ: ಲೋಕಾಯುಕ್ತ
ಶಿವಮೊಗ್ಗಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಮತ್ತು ಅವುಗಳ ನಿಯಂತ್ರಣಕ್ಕೆ ತೆಗೆದುಕೊಂಡು ಕ್ರಮಗಳ ಕುರಿತು ಆರು ವಾರಗಳಲ್ಲಿ ವರದಿ ಸಲ್ಲಿಸುವಂತೆ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಸೂಚನೆ ನೀಡಿದ್ದಾರೆ.ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಮಸಗಲ್ಲಿಯಲ್ಲಿ ನಡೆಯುತ್ತಿದ್ದ...