ಶಿವಮೊಗ್ಗ ಲೋಕಸಭೆ ಕ್ಷೇತ್ರ ಅಡವಿಯಂತೆ ನಿಗೂಢ…ಗ್ಯಾರಂಟಿ, ಅಭಿವೃದ್ಧಿ, ಹಿಂದುತ್ವ, ಅನುಕಂಪದ ಅಲೆ..
ಲೋಕ ಸಮರದಲ್ಲಿ ದೇಶದ ಗಮನ ಸೆಳೆದ ಕ್ಷೇತ್ರ ಶಿವಮೊಗ್ಗ. ಮಲೆನಾಡಾದರೂ ಸುಡುವ ಬಿಸಿಲಲ್ಲಿ ಪ್ರಚಾರದ ಭರಾಟೆಯೂ ಜೋರಾಗಿಯೇ ನಡೆದಿದೆ. ಕಳೆದ ನಾಲ್ಕು ಚುನಾವಣೆಯಲ್ಲಿ ಮುಖಾಮುಖಿಯಾಗಿದ್ದ ಮಾಜಿ ಸಿಎಂ ಬಂಗಾರಪ್ಪ ಮತ್ತು ಯಡಿಯೂರಪ್ಪ ನಡುವಿನ ರಾಜಕೀಯ...