ಸಹ್ಯಾದ್ರಿ ಕ್ಯಾಂಪಸ್ ಭೂಮಿ ಪರಬಾರೆ ಇಲ್ಲ ಕ್ರೀಡಾ ಚಟುವಟಿಕೆ ನಿರ್ವಹಿಸಲಿರುವ ಸಾಯಿ: ಸಂಸದರಿಂದ ಸ್ಪಷ್ಟೀಕರಣ
ಶಿವಮೊಗ್ಗ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಖೋಲೋ ಇಂಡಿಯಾ ಸಂಸ್ಥೆ ಸಹಯೋಗದಲ್ಲಿ ನಿರ್ಮಿಸಲಿರುವ ವಿಶೇಷ ಕ್ರೀಡಾ ತರಬೇತಿ ಕೇಂದ್ರದ ಭೂಮಿ ವಿಶ್ವವಿದ್ಯಾಲಯದ ಹೆಸರಲ್ಲೇ ಇರುತ್ತದೆ. ಭೂಮಿಯನ್ನು ಯಾರಿಗೂ ನೀಡುತ್ತಿಲ್ಲ ಈ ಕುರಿತು ಹೋರಾಟ ನಡೆಸುವವರಿಗೆ ಮಾಹಿತಿ...