ಜೆಡಿಎಸ್ ನಾಯಕ ಎಂ.ಶ್ರೀಕಾಂತ್‌ರತ್ತ ಕಾಂಗ್ರೆಸ್ ಚಿತ್ತ
ಈಶ್ವರಪ್ಪ ಮಣಿಸಲು ಜಾತ್ಯಾಸ್ತ್ರ ಪ್ರಯೋಗಕ್ಕೆ ಮುಂದಾದ ಕೈ ನಾಯಕರು ಶಿವಮೊಗ್ಗ: ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಬಲವಾಗಿರುವ ಬಿಜೆಪಿ ಹಾಗೂ 1989ರಿಂದ ಆ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾ ಬಂದಿರುವ, ಐದು ಬಾರಿ ಶಾಸಕರಾಗಿ ಆಯ್ಕೆಯಾದ...