Malenadu Mitra

Tag : madhu

ರಾಜ್ಯ ಶಿವಮೊಗ್ಗ

ಪಠ್ಯದಲ್ಲಿ ಇಂಡಿಯಾ ಹೆಸರು ಬದಲಾವಣೆ: ಶಿಕ್ಷಣ ಸಚಿವ ಬೇಸರ

Malenadu Mirror Desk
ಶಿವಮೊಗ್ಗ: ಶಾಲೆ ಪಠ್ಯದಲ್ಲಿ ದೇಶದ ಹೆಸರನ್ನು ಇಂಡಿಯಾ ಎಂಬುದರ ಬದಲಾಗಿ ಭಾರತ ಎಂದು ಬದಲಿಸುವ ಎನ್ಸಿಇಆರ್‍ಟಿ ಸಮಿತಿ ಶಿಫಾರಸಿಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಷ್ಟು ದಿನ ಇಂಡಿಯಾ,ಭಾರತ ಎನ್ನುವುದು...
ರಾಜ್ಯ ಶಿವಮೊಗ್ಗ

ಗ್ರಾಮೀಣ ಪ್ರದೇಶದ ನಿವಾಸಿಗಳಿಗೆ ಕುಡಿಯುವ ನೀರನ್ನು ಒದಗಿಸಲು  ಅಗತ್ಯ ಕ್ರಮ ಕೈಗೊಳ್ಳಿ ; ಮಧು ಬಂಗಾರಪ್ಪ

Malenadu Mirror Desk
ಶಿವಮೊಗ್ಗ :ಜಿಲ್ಲೆಯಲ್ಲಿ ವಾಡಿಕೆ ಪ್ರಮಾಣದ ಮಳೆ ಕೊರತೆಯ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸರಬರಾಜಿನಲ್ಲಿ ಕೊರತೆ ಉಂಟಾಗಿದ್ದು , ನೀರಿನ ಕೊರತೆಯನ್ನು ನೀಗಿಸಲು ಸ್ಥಳೀಯ ಜಲಮೂಲಗಳನ್ನು ಬಳಸಿಕೊಳ್ಳುವಂತೆ ಹಾಗೂ ಅಗತ್ಯವಿರುವಲ್ಲಿ‌ ಟ್ಯಾಂಕರ್ ಗಳ ಮೂಲಕ ನೀರನ್ನು...
ರಾಜ್ಯ ಶಿವಮೊಗ್ಗ ಸಾಗರ ಹೊಸನಗರ

ಜನರ ನಿರೀಕ್ಷೆ ಹುಸಿ ಮಾಡದೆ ಕೆಲಸ, ಸಚಿವ ಮಧುಬಂಗಾರಪ್ಪ ಅಭಯ , ನೂತನ ಸಚಿವರಿಗೆ ಕಾಂಗ್ರೆಸ್‌ನಿಂದ ಅದ್ಧೂರಿ ಸ್ವಾಗತ

Malenadu Mirror Desk
ಶಿವಮೊಗ್ಗ : ಕಾರ್ಯಕರ್ತರು ,ಮುಖಂಡರ ಅವಿರತ ಶ್ರಮ ಹಿರಿಯರ ಆಶೀರ್ವಾದದಿಂದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ಬಂದಿದೆ ನಾನು ಸಚಿವನಾಗಿರುವುದು ನಿಮಗೆಲ್ಲರಿಗೂ ಸಿಕ್ಕಿರುವ ಅಧಿಕಾರವಾಗಿದೆ. ಇದರಿಂದ ನನ್ನ ಜವಾಬ್ದಾರಿಯೂ ಹೆಚ್ಚಿದೆ. ಇದಕ್ಕಾಗಿ ಜಿಲ್ಲೆಯ ಜನರಿಗೆ...
ರಾಜ್ಯ ಶಿವಮೊಗ್ಗ

ಬೆಂಗಳೂರಲ್ಲಿ ಮಧು ಬಂಗಾರಪ್ಪಗೆ ಅಭಿಮಾನಿಗಳಿಂದ ಸನ್ಮಾನ

Malenadu Mirror Desk
ಸೊರಬ: ಬೆಂಗಳೂರಿನಲ್ಲಿ ನೆಲೆಸಿದ ತಾಲೂಕಿನ ಮಧು ಬಂಗಾರಪ್ಪ ಅಭಿಮಾನಿಗಳು ನೂತನ ಸಚಿವರಾದ ಮಧು ಬಂಗಾರಪ್ಪ ಅವರನ್ನು ಸದಾಶಿವ ನಗರದ ನಿವಾಸದಲ್ಲಿ ಭಾನುವಾರ ಸನ್ಮಾನಿಸಿ ಅಭಿನಂದಿಸಿದರು. ವಕೀಲ ಕುಮಾರಸ್ವಾಮಿ ಹೊಸೂರು ಮಾತನಾಡಿ, ಮಧು ಬಂಗಾರಪ್ಪ ಅವರು...
ರಾಜ್ಯ ಶಿವಮೊಗ್ಗ

ಮಧು ಬಂಗಾರಪ್ಪ ಅದ್ದೂರಿ ಸ್ವಾಗತಕ್ಕೆ ಸಿದ್ದತೆ
ಮೇ ೩೧ ರಂದು ನಗರಕ್ಕೆ ಆಗಮಿಸುವ ಸಚಿವರು

Malenadu Mirror Desk
ಶಿವಮೊಗ್ಗ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿ ಆಯ್ಕೆಯಾಗಿರುವ ಮಧುಬಂಗಾರಪ್ಪ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲು ಜಿಲ್ಲಾ ಕಾಂಗ್ರೆಸ್ ಭರ್ಜರಿ ಸಿದ್ದತೆ ಮಾಡಿಕೊಂಡಿದೆ.ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್...
ರಾಜ್ಯ ಶಿವಮೊಗ್ಗ

ಮಧು ಬಂಗಾರಪ್ಪ ನಾಮಪತ್ರ ಸಲ್ಲಿಕೆಗೆ ಅಭಿಮಾನಿಗಳಿಂದ ಠೇವಣಿ ಹಣ ಕೊಡುಗೆ: ಏ.೧೭ರಂದು ನಾಮಪತ್ರ

Malenadu Mirror Desk
ಸೊರಬ: ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಏ.೧೭ರಂದು ನಾಮಪತ್ರ ಸಲ್ಲಿಸಲಿದ್ದು,ಹಿರೇಶಕುನದ ಗ್ರಾಮದ ಅವರ ಅಭಿಮಾನಿಗಳು ನಾಮಪತ್ರ ಸಲ್ಲಿಸಲು ಠೇವಣಿ ಹಣ ನೀಡಲಿದ್ದಾರೆ ಎಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಚ್.ಗಣಪತಿ ಹೇಳಿದರು.ಪಟ್ಟಣದ ಬಂಗಾರ...
ರಾಜ್ಯ ಶಿವಮೊಗ್ಗ ಸೊರಬ

ಹಲವು ಸಂದೇಶ ನೀಡಿದ ಈಡಿಗರ ಹಕ್ಕೊತ್ತಾಯ ಸಮಾವೇಶ, ಸಮುದಾಯದ ಮೇಲೆ ಹಿಡಿತ ಕಳೆದುಕೊಳ್ಳುತ್ತಿರುವ ಸಮುದಾಯದ ನಾಯಕರು ಭ್ರಮೆಯಿಂದ ಹೊರಬರಲಿ

Malenadu Mirror Desk
ಮಲೆನಾಡಿನ ಪ್ರಭಾವಿ ಮತ್ತು ರಾಜಕೀಯವಾಗಿ ಪ್ರಬಲ ಶಕ್ತಿಯಾದ ಈಡಿಗ ಸಮುದಾಯ ತನಗೆ ಆದ ಅನ್ಯಾಯದ ಬಗ್ಗೆ ಜಾಗೃತವಾಗಿದೆ ಎಂಬುದು ಭಾನುವಾರ ಶಿವಮೊಗ್ಗದಲ್ಲಿ ನಡೆದ ಐತಿಹಾಸಿಕ ಹಕ್ಕೊತ್ತಾಯ ಸಮಾವೇಶದಲ್ಲಿ ಸಾಬೀತಾಗಿದೆ. ಸಮುದಾಯವನ್ನು ಸೂಜಿಗಲ್ಲಿನಂತೆ ಹಿಡಿದಿಟ್ಟುಕೊಂಡಿದ್ದ ಮೋಹಕ...
ರಾಜಕೀಯ ರಾಜ್ಯ ಶಿವಮೊಗ್ಗ ಸೊರಬ

ಹಲವೆಡೆ ಬಡವರ ಬಂಧು ಬಂಗಾರಪ್ಪ ಸ್ಮರಣೆ
 ಮಧು ಬಂಗಾರಪ್ಪ ಅವರಿಂದ ಸಮಾಧಿಗೆ ಪೂಜೆ

Malenadu Mirror Desk
ಸೊರಬ: ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ೧೧ನೇ ಪುಣ್ಯಸ್ಮರಣೆ ಅಂಗವಾಗಿ ಸೋಮವಾರ ಪಟ್ಟಣದ ಬಂಗಾರಧಾಮದಲ್ಲಿರುವ ಸಮಾಧಿಗೆ ಕೆಪಿಸಿಸಿ ಹಿಂದುಳಿದ ವರ್ಗಗಳ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎಸ್.ಮಧುಬಂಗಾರಪ್ಪ ಅವರು ಪಕ್ಷದ ಮುಖಂಡರು ಹಾಗೂ ಕುಟುಂಬ...
ರಾಜ್ಯ ಶಿವಮೊಗ್ಗ

ಶರಾವತಿ ಮುಳುಗಡೆ ಸಂತ್ರಸ್ಥರ ಸಮಸ್ಯೆ ಅಂತ್ಯಕ್ಕೆ ಅವಿರತ ಹೋರಾಟ , ಕಾಗೋಡು ನೇತೃತ್ವದ ಕಾಂಗ್ರೆಸ್ ಸಭೆಯಲ್ಲಿ ನಿರ್ಣಯ, ಪ್ರಣಾಳಿಕೆಯಲ್ಲಿ ಸಂತ್ರಸ್ತರ ಸಮಸ್ಯೆ ಸೇರ್ಪಡೆ

Malenadu Mirror Desk
ಅರು ದಶಕಗಳ ಹಿಂದೆ ನಾಡಿಗೆ ಬೆಳಕು ಕೊಡಲು ಬದುಕು ತ್ಯಾಗ ಮಾಡಿದ್ದ ಶರಾವತಿ ಜಲವಿದ್ಯುತ್ ಯೋಜನೆ ಸಂತ್ರಸ್ತರ ಪುನರ್ವಸತಿ ಯೋಜನೆಯ ಅರಣ್ಯ ಭೂಮಿ ಡಿ-ನೋಟಿಫಿಕೇಶನ್ ರದ್ದುಪಡಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ಹಿಂಪಡೆಯಬೇಕು. ಬಾಕಿ...
ರಾಜ್ಯ ಶಿವಮೊಗ್ಗ ಸಾಗರ ಸೊರಬ

ಬಡವರ ಬಂಧು ಬಂಗಾರಪ್ಪ ಸ್ಮರಣೆ ಜಿಲ್ಲೆಯಾದ್ಯಂತ ಮೇರುನಾಯಕನ ಜನ್ಮದಿನಾಚರಣೆ

Malenadu Mirror Desk
ಮಾಜಿ ಮುಖ್ಯ ಮಂತ್ರಿ, ಬಡವರ ಬಂಧು ಈ ನಾಡು ಕಂಡ ಬಹುಮುಖ ವ್ಯಕ್ತತ್ವದ ಅಪರೂಪದ ಜನನಾಯಕ ಎಸ್.ಬಂಗಾರಪ್ಪ ಅವರ ೮೮ ನೇ ಜನ್ಮದಿನವನ್ನು ಶಿವಮೊಗ್ಗ ಜಿಲ್ಲೆಯಾದ್ಯಂತ ಆಚರಿಸಲಾಯಿತು. ಸೊರಬದ ಬಂಗಾರಧಾಮದಲ್ಲಿ ಪುತ್ರ ಹಾಗೂ ಮಾಜಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.