ಶಾಲೆಯ ಸ್ವರೂಪ ಬದಲಿಸಿದ್ದ ಶಿಕ್ಷಕಿಗೆ ಗ್ರಾಮಸ್ಥರ ಅಭಿಮಾನದ ಬೀಳ್ಕೋಡುಗೆ
ಶಿವಮೊಗ್ಗ: ತಾಲೂಕಿನ ಪುರದಾಳು ಗ್ರಾ.ಪಂ ವ್ಯಾಪ್ತಿಯ ಹನುಮಂತಾಪುರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಿ, ಶುಕ್ರವಾರ ನಿವೃತ್ತರಾದ ವತ್ಸಲಾ ಕುಮಾರಿ ಅವರಿಗೆ ಗ್ರಾಮಸ್ಥರು ಆತ್ಮೀಯ ಬೀಳ್ಕೋಡುಗೆ ನೀಡಿ, ಗೌರವಿಸಿದ್ದಾರೆ. ನಿವೃತ್ತರಾದ ಶಿಕ್ಷಕಿ...