Malenadu Mitra

Tag : madhu bangarappa

ರಾಜ್ಯ ಶಿವಮೊಗ್ಗ

9ನೇ ದಿನಕ್ಕೆ ಕಾಲಿಟ್ಟ ಭೂ ಹಕ್ಕಿನ ಹೋರಾಟ : ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಮೀಟಿಂಗ್ ಫಿಕ್ಸ್

Malenadu Mirror Desk
ಶಿವಮೊಗ್ಗ : ಭೂ ಹಕ್ಕಿನ ನ್ಯಾಯಕ್ಕಾಗಿ ಸಾಗರ ತಾಲೂಕಿನಲ್ಲಿ ಹೋರಾಟ ನಡೆಸುತ್ತಿರುವ ರೈತರಿಗೆ ಆರಂಭಿಕ ಯಶಸ್ಸು ದೊರೆತಿದ್ದು, ರಾಜ್ಯ ಸರ್ಕಾರ ಕೊನೆಗೂ ಸ್ಪಂದಿಸಿ, ರೈತ ಹೋರಾಟಗಾರರನ್ನು ಸಭೆಗೆ ಆಹ್ವಾನಿಸಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ...
Uncategorized ಜಿಲ್ಲೆ ಶಿವಮೊಗ್ಗ

‘ಮಲೆನಾಡಿಗರ ಶೋಷಣೆ ವಿರುದ್ಧ ಸತ್ಯಾಗ್ರಹ’ : ಪ್ರತ್ಯೇಕ ರಾಜ್ಯ ಹೋರಾಟದ ಎಚ್ಚರಿಕೆ.

Malenadu Mirror Desk
ಶಿವಮೊಗ್ಗ:  ಶರಾವತಿ, ಚಕ್ರಾ, ವರಾಹಿ, ಸಾವೆಹಕ್ಲು, ತುಂಗಾ ಮತ್ತು ಭದ್ರಾ ಅಣೆಕಟ್ಟೆಗಳಿಗೆ ಭೂಮಿ ತ್ಯಾಗ ಮಾಡಿದ ಕಾಡಂಚಿನ ಜನರ ಬದುಕು ತೂಗುಗತ್ತಿಯ ಮೇಲಿದ್ದು, ಇದಕ್ಕೆ ಪರಿಹಾರ ಕಂಡುಕೊಳ್ಳಲು ಸಾಗರದ ಎಸಿ ಕಚೇರಿ ಆವರಣದಲ್ಲಿ ಅ.21...
Uncategorized

ಶಿವಮೊಗ್ಗ ದಸರಾದ ಜಂಬೂ ಸವಾರಿಗೆ ಚಾಲನೆ : ನಾಡದೇವಿಗೆ ಸಚಿವ ಮಧು ಬಂಗಾರಪ್ಪರಿಂದ ಪುಷ್ಪಾರ್ಚನೆ

Malenadu Mirror Desk
ಶಿವಮೊಗ್ಗ: ದಸರಾದ ಜಂಬೂ ಸವಾರಿಗೆ ಚಾಲನೆ ಸಿಕ್ಕಿದ್ದು, ಸಕ್ರೆಬೈಲು ಬಿಡಾರದ ಸಾಗರ ಆನೆ ನೇತೃತ್ವದ ಗಜಪಡೆ ಅಂಬಾರಿ ಹೊತ್ತು ಮೆರವಣಿಗೆಯಲ್ಲಿ ಸಾಗುತ್ತಿವೆ.ನಗರದ ಶಿವಪ್ಪ ನಾಯಕ ಅರಮನೆ ಎದುರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ...
ರಾಜ್ಯ ಶಿವಮೊಗ್ಗ

ಪತ್ರಕರ್ತರು ಸಮಾಜಮುಖಿಯಾಗಿ ಚಿಂತಿಸಬೇಕು,ಕ್ರಾಂತಿದೀಪ ಮುದ್ರಣವಿಭಾಗ ಉದ್ಘಾಟಿಸಿದ ಸಚಿವ ಮಧು ಬಂಗಾರಪ್ಪ

Malenadu Mirror Desk
ಶಿವಮೊಗ್ಗ,ನ.೩: ಪತ್ರಿಕೋದ್ಯಮವನ್ನು ಸಂವಿಧಾನದ ನಾಲ್ಕನೇ ಅಂಗ ಎಂದು ಅನೌಪಚಾರಿಕವಾಗಿ ಹೇಳಲಾಗುತ್ತಿದೆ. ಆದರೆ ಇಂದು ಪತ್ರಿಕೋದ್ಯಮ ಸಮಾಜದ ಮೇಲೆ ಪ್ರಭಾವ ಬೀರುವ ಪ್ರಭಾವಿ ಮಾಧ್ಯಮವಾಗಿದೆ. ದೇಶದಲ್ಲಿನ ಹಲವು ಧಾರ್ಮಿಕ, ಸಾಮಾಜಿಕ ಕ್ರಾಂತಿಗಳಿಗೆ ಪತ್ರಿಕೋದ್ಯಮ ಕಾರಣವಾಗಿದೆ. ದಿಕ್ಕೆಟ್ಟ...
ರಾಜ್ಯ ಶಿವಮೊಗ್ಗ

ಎಸ್.ಬಂಗಾರಪ್ಪ ಯೋಜನೆಗಳು ಎಂದಿಗೂ ಜೀವಂತ: ಮಧು ಬಂಗಾರಪ್ಪ , ಮಾಜಿ ಮುಖ್ಯಮಂತ್ರಿಯ 90 ನೇ ವರ್ಷದ ಜನ್ಮದಿನ ಆಚರಣೆ

Malenadu Mirror Desk
ಸೊರಬ: ಪಟ್ಟಣದ ಬಂಗಾರಧಾಮದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ೯೦ ನೇ ವರ್ಷದ ಜನ್ಮ ದಿನದ ಅಂಗವಾಗಿ ಬಂಗಾರಪ್ಪ ಅವರ ಸಮಾಧಿಗೆ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಕುಟುಂಬದವರೊಂದಿಗೆ...
ರಾಜ್ಯ ಶಿವಮೊಗ್ಗ

ಈಡಿಗ ಸಮಾಜದಿಂದ ಮುಖ್ಯಮಂತ್ರಿ ಭೇಟಿ, ಅಭಿನಂದನೆ

Malenadu Mirror Desk
ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧುಬಂಗಾರಪ್ಪರ ನೇತೃತ್ವದಲ್ಲಿ ಗುರುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಈಡಿಗ ಸಂಘದ ಪ್ರಮುಖರು ಭೇಟಿಯಾಗಿ ಚರ್ಚೆ ನಡೆಸಿದರು.ಈಡಿಗ ಸಮಾಜದ ಎಲ್ಲ...
ರಾಜ್ಯ ಶಿವಮೊಗ್ಗ

ಕಡಿಮೆ ಮಕ್ಕಳಿರುವ ಶಾಲೆಗಳ ವಿಲೀನ ಶಾಸಕರಿಂದ ಸಲಹೆ: ಶಿಕ್ಷಣ ಸಚಿವ ಮಧುಬಂಗಾರಪ್ಪ

Malenadu Mirror Desk
ಶಿವಮೊಗ್ಗ,ಆ.೨೭: ಮಕ್ಕಳ ಸಂಖ್ಯೆ ತೀರಾ ಕಡಿಮೆ ಇರುವ ಶಾಲೆಗಳನ್ನು ವಿಲೀನಗೊಳಿಸುವಂತೆ ಶಾಸಕರುಗಳಿಂದ ಸಲಹೆಗಳು ಬಂದಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಅಂತಿಮ ತೀರ್ಮಾನ ಪಡೆದುಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದರು.ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ...
ರಾಜ್ಯ ಶಿವಮೊಗ್ಗ

ಹೋರಾಟಗಾರರ ತ್ಯಾಗದ ಫಲವಾಗಿ ಸ್ವಾತಂತ್ರ್ಯ ಧಕ್ಕಿದೆ, ೭೭ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿದ ಸಚಿವ ಮಧು ಬಂಗಾರಪ್ಪ

Malenadu Mirror Desk
ಶಿವಮೊಗ್ಗ: ಈ ದೇಶವನ್ನು ವಿದೇಶಿಯರ ಆಡಳಿತದಿಂದ ಮುಕ್ತಿಗೊಳಿಸುವಲ್ಲಿ ನಾಡಿನ ಲಕ್ಷಾಂತರ ಜನ ಜಾತಿ, ಮತ, ಪಂತ ತೊರೆದು ತಮ್ಮ ಸರ್ವಸ್ವವನ್ನು ತ್ಯಾಗ ಮಾಡಿದ್ದಾರೆ. ಮಹಾತ್ಮ ಗಾಂಧೀಜಿ, ಜವಾಹರಲಾಲ್ ನೆಹರು, ಸರ್ದಾರ್ ವಲ್ಲಭಬಾಯಿ ಪಟೇಲ್, ಭಗತ್...
ರಾಜ್ಯ ಶಿವಮೊಗ್ಗ ಸಾಗರ

ಶರಾವತಿ ಸಂತ್ರಸ್ಥರ ಭೂಮಿ ಸಮಸ್ಯೆಗೆ ಕಾನೂನು ಹೋರಾಟ, ಅರಣ್ಯ,ಕಂದಾಯ ಭೂಮಿ ಜಂಟಿ ಸರ್ವೆ,
ರಾಜ್ಯಸರಕಾರದ ಉನ್ನತ ಮಟ್ಟದ ಸಭೆಯಲ್ಲಿ ನಿರ್ಣಯ

Malenadu Mirror Desk
ಬೆಂಗಳೂರು,18: ರಾಜ್ಯದಲ್ಲಿ ದಶಕಗಳಿಂದ ಕಾಡುತ್ತಿರುವ ಅರಣ್ಯ ಮತ್ತು ಕಂದಾಯ ಭೂಮಿ ಸಾಗುವಳಿದಾರರ ಸಮಸ್ಯೆ ಇತ್ಯರ್ಥಕ್ಕೆ ಜಂಟಿ ಸರ್ವೆ ಮಾಡಲು ಮಂಗಳವಾರ ವಿಧಾನಸೌಧದಲ್ಲಿ ನಡೆದ ಸಂಬಂಧಿತ ಇಲಾಖೆಗಳ ಸಚಿವರ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.ಅರಣ್ಯ , ಕಂದಾಯ,...
ರಾಜ್ಯ ಶಿವಮೊಗ್ಗ

ಕಾಗೋಡು ತಿಮ್ಮಪ್ಪ ಆರೋಗ್ಯ ವಿಚಾರಿಸಿದ ಅನಿತಾ ಮಧು ಬಂಗಾರಪ್ಪ

Malenadu Mirror Desk
ಚುನಾವಣೆಗೆ ಕೆಲವು ಗಂಟೆಗಳು ಬಾಕಿ ಇರುವಾಗ ರಾಜಕೀಯ ಪಕ್ಷಗಳು ಮತದಾರರ ಮನವೊಲಿಕೆಗೆ ಕೊನೆ ಹಂತದ ಕಸರತ್ತು ನಡೆಸಿದ್ದಾರೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಅಭ್ಯರ್ಥಿಗಳು‌ ಮತ್ತು ಬೆಂಬಲಗರು ಮನೆಮನೆ ಭೇಟಿ ನೀಡಿ ಮತಯಾಚನೆ ಮಾಡಿದರು. ಸೊರಬ ಕ್ಷೇತ್ರದಲ್ಲಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.