Malenadu Mitra

Tag : madhu bangarappa

ರಾಜ್ಯ ಶಿವಮೊಗ್ಗ

ಕಾಂಗ್ರೆಸ್‌ನಿಂದ ಮಾತ್ರ ಬಡವರ ಕಲ್ಯಾಣ ಮಾತ್ರ ಸಾಧ್ಯ, ಗ್ಯಾರಂಟಿ ಕಾರ್ಡ್ ವಿತರಣೆ ಮಾಡಿದ ಎಐಸಿಸಿ ಸದಸ್ಯ ಮಧು ಬಂಗಾರಪ್ಪ

Malenadu Mirror Desk
ಶಿವಮೊಗ್ಗ: ಬಿಜೆಪಿಯವರು ಜಾತಿ ಧರ್ಮದ ಮೇಲೆ ಸಮಾಜ ಒಡೆಯುತ್ತಾರೆ. ಇವರಿಗೆ ಮತ ನೀಡದೆ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸುವಂತೆ ಮನವಿ ಮಾಡಿದ ಅವರು, ಚುನಾವಣಾ ಸಂದರ್ಭದಲ್ಲಿ ಎಲ್ಲ ಪಕ್ಷದವರು ಬಂದು ಮತ ಕೇಳುತ್ತಾರೆ. ಆದರೆ ಬಡವರ...
ರಾಜ್ಯ ಶಿವಮೊಗ್ಗ

ಸೊರಬದಲ್ಲಿ ಸೋದರರ ಸವಾಲಿಲ್ಲ, ಪಕ್ಷಗಳ ನಡುವೆ ಹೋರಾಟ: ಮಧು ಬಂಗಾರಪ್ಪ

Malenadu Mirror Desk
ಶಿವಮೊಗ್ಗ: ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ಸೊರಬ ಕ್ಷೇತ್ರದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳ ನಡುವೆ ಹೋರಾಟ ನಡೆಯುವುದೇ ಹೊರತೂ, ಅದನ್ನು ಸೋದರರ ಸವಾಲ್ ಎಂದು ಬಿಂಬಿಸಬಾರದು ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷ...
ರಾಜ್ಯ ಶಿವಮೊಗ್ಗ ಸಾಗರ ಸೊರಬ

ಅಧಿಕಾರಕ್ಕೆ ಬಂದರೆ ಮಲೆನಾಡಿನ ಸಮಸ್ಯೆ ಇತ್ಯರ್ಥ
ನುಡಿದಂತೆ ನಡೆವ ಕಾಂಗ್ರೆಸ್ ಪಕ್ಷ : ಸಿದ್ದಾರಾಮಯ್ಯ

Malenadu Mirror Desk
ಶಿವಮೊಗ್ಗ: ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ಮಲೆನಾಡಿಗರ ಸಮಸ್ಯೆಯನ್ನು ಶೇ. ೧೦೦ರಷ್ಟು ಬಗೆಹರಿಸುವ ಭರವಸೆಯನ್ನು ರಾಜ್ಯ ಕಾಂಗ್ರೆಸ್ ನಾಯಕರು ನೀಡಿದ್ದಾರೆ.ಸೋಮವಾರ ಇಲ್ಲಿನ ಎನ್‌ಇಎಸ್ ಮೈದಾನದಲ್ಲಿ ಜರುಗಿದ ಮಲೆನಾಡ ಜನಾಕ್ರೋಶ ಸಮಾವೇಶದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ...
ರಾಜ್ಯ ಶಿವಮೊಗ್ಗ

ಶರಾವತಿ ಸಂತ್ರಸ್ತರ ಪರ ಕಾಂಗ್ರೆಸ್‌ನಿಂದ ಹೋರಾಟ : ಮಧುಬಂಗಾರಪ್ಪ

Malenadu Mirror Desk
ಶಿವಮೊಗ್ಗ: ಶರಾವತಿ ಸಂತ್ರಸ್ಥರಿಗೆ ಶಾಶ್ವತ ಪರಿಹಾರ ಸಿಗುವ ತನಕ ಕಾಂಗ್ರೆಸ್ ಬಹುದೊಡ್ಡ ಹೋರಾಟ ಹಮ್ಮಿಕೊಳ್ಳಲಿದೆ ಎಂದು ಕೆಪಿಸಿಸಿ ಹಿಂದುಳಿದ ವರ್ಗದ ರಾಜ್ಯಾಧ್ಯಕ್ಷ ಹಾಗೂ ಮಾಜಿ ಶಾಸಕ ಮಧು ಬಂಗಾರಪ್ಪ ತಿಳಿಸಿದರು.ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,...
ರಾಜ್ಯ ಶಿವಮೊಗ್ಗ

ಸುರಿವ ಮಳೆಯಲ್ಲೇ ಸ್ವಾತಂತ್ರ್ಯ ನಡಿಗೆ ಆರತಿ ಬೆಳಗಿ ,ರಾಖಿ ಕಟ್ಟಿ ಮಧುಬಂಗಾರಪ್ಪರಿಗೆ ಶುಭ ಹಾರೈಸಿದ ಮಹಿಳೆಯರು, ವಿದ್ಯಾರ್ಥಿನಿಯರು

Malenadu Mirror Desk
ಧೋ ಎಂದು ಸುರಿಯುವ ಮಳೆಮಹಿಳೆಯರು ಸೇರಿದಂತೆ ಸಾವಿರಾರು ಜನರ ಮೆರವಣಿಗೆ, ಪ್ರತಿಯೊಬ್ಬರ ಕೈಯಲ್ಲೂ ರಾಷ್ಟ್ರಧ್ವಜ ಇದು ಸೊರಬ ಪಟ್ಟಣದಲ್ಲಿ ಗುರುವಾರ ಕಂಡುಬಂದ ದೃಶ್ಯ. 75 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಕೆಪಿಸಿಸಿ ಚುನಾವಣಾ ಪ್ರಣಾಳಿಕೆ ಸಮಿತಿ...
ರಾಜ್ಯ

ಮನು ಸಂಸ್ಕೃತಿಯನ್ನು ಜಾರಿಗೊಳಿಸಲು ತೆರೆಮರೆಯಲ್ಲಿ ಪ್ರಯತ್ನ: ಮಧು ಬಂಗಾರಪ್ಪ

Malenadu Mirror Desk
ಮನು ಸಂಸ್ಕೃತಿಯನ್ನು ಜಾರಿಗೊಳಿಸಲು ತೆರೆಮರೆಯಲ್ಲಿ ಪ್ರಯತ್ನ ನಡೆಸುತ್ತಿರುವ ಬಿಜೆಪಿ ಸರಕಾರ ಭವಿಷ್ಯದಲ್ಲಿ ಸಾಮಾನ್ಯ ಜನರನ್ನು ಶೋಷಣೆ ಮಾಡಲಿದೆ ಮಾಜಿ ಶಾಸಕ ಮಧು ಬಂಗಾರಪ್ಪ ಹೇಳಿದರು.ಸೊರಬ ಪಟ್ಟಣದ ರಂಗ ಮಂದಿರದಲ್ಲಿ ಡಿಎಸ್‌ಎಸ್ ತಾಲೂಕು ಘಟಕ ವತಿಯಿಂದ...
ರಾಜ್ಯ ಶಿವಮೊಗ್ಗ

ಸರಕಾರದ ಜನವಿರೋಧಿ ನಡೆ ಖಂಡಿಸಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ, ಡಿ.ಕೆ ಶಿವಕುಮಾರ್ ಭಾಗಿ

Malenadu Mirror Desk
ರಾಜ್ಯ ಬಿಜೆಪಿ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಹಾಗೂ ಆಡಳಿತ ವೈಫಲ್ಯ ವಿರೋಧಿಸಿ ಜಿಲ್ಲಾ ಕಾಂಗ್ರೆಸ್‌ನಿಂದ ಮೇ.10ರಂದು ಶಿವಮೊಗ್ಗ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಸಾವಿರಾರು ಜನರು ಭಾಗಿಯಾಗಲಿದ್ದಾರೆ ಎಂದು ಮಾಜಿ ಶಾಸಕ ಹಾಗೂ ಕೆಪಿಸಿಸಿ...
ರಾಜ್ಯ ಶಿವಮೊಗ್ಗ

ಪುನೀತ್‌ರಂತೆ ಜನಮುಖಿ ಕೆಲಸ ಮಾಡೋಣ: ಮಧುಬಂಗಾರಪ್ಪ , ,ಶಿವಮೊಗ್ಗ ತಾಲೂಕು ಚೋಡನಾಳ ಗ್ರಾಮದಲ್ಲಿ ಅಪ್ಪು ಪುತ್ಥಳಿ ಅನಾವರಣ

Malenadu Mirror Desk
ಕರ್ನಾಟಕ ರತ್ನ ಡಾ.ಪುನೀತ್ ರಾಜ್‌ಕುಮಾರ್ ಅವರನ್ನು ನಾಡಿನುದ್ದಗಲಕ್ಕೂ ಜನ ಈ ರೀತಿ ಪ್ರೀತಿಸಲು ಅವರು ಮಾಡಿರುವ ಸಮಾಜಮುಖಿ ಕೆಲಸಗಳೇ ಕಾರಣ. ಎಲ್ಲ ಸ್ಥರಗಳನ್ನೂ ಮೀರಿ ಬೆಳೆದ ಹೃದಯವಂತ ಅವರಾಗಿದ್ದರಿಂದ ಇಂದು ಅಭಿಮಾನಿಗಳ ಹೃದಯದಲ್ಲಿ ನೆಲೆ...
ರಾಜ್ಯ ಶಿವಮೊಗ್ಗ

ಸಿಗಂದೂರು ಮುಜರಾಯಿಗೆ ಸೇರಿಸುವ ಪ್ರಯತ್ನದ ವಿರುದ್ಧ ದೊಡ್ಡ ಹೋರಾಟ, ಗಂಗಾವತಿ ಈಡಿಗರ ಚಿಂತನ-ಮಂಥನ ಸಭೆಯಲ್ಲಿ ಗುತ್ತೇದಾರ್ ಎಚ್ಚರಿಕೆ

Malenadu Mirror Desk
ಈಡಿಗ ಸಮುದಾಯದ ಆಡಳಿತ ಮಂಡಳಿ ಇರುವ ಸಿಗಂದೂರು ಶ್ರೀ ಚೌಡೇಶ್ವರಿ ದೇಗುಲವನ್ನು ಮುಜರಾಯಿ ಇಲಾಖೆಗೆ ಸೇರಿಸುವ ಪ್ರಯತ್ನವನ್ನು ನಿಲ್ಲಿಸದಿದ್ದಲ್ಲಿ ಸಮುದಾಯದಿಂದ ದೊಡ್ಡ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕರಾದ...
ಶಿವಮೊಗ್ಗ

ಕುಮಾರ್ ದುಂಡಾವರ್ತನೆ ಮರುಕಳಿಸಿದರೆ ತಕ್ಕ ಪಾಠ: ಮಧು ಎಚ್ಚರಿಕೆ

Malenadu Mirror Desk
ಮನೆ ಮುರಿಯುವ ಸಂಸ್ಕøತಿಯನ್ನು ಚರಿತ್ರೆಯಾಗಿಸಿಕೊಂಡ ಕುಮಾರ್ ಬಂಗಾರಪ್ಪ ಅವರು ಸೊರಬ ಪಟ್ಟಣದ ಸರ್ವೆ ನಂ 113ರಲ್ಲಿ ವಾಸವಾದ ನಿವಾಸಿಗಳನ್ನು ಒಕ್ಕಲೆಬ್ಬಿಸಲು ಮುಂದಾದ ಅವರ ಅಮಾನವೀಯ ಹಾಗೂ ದುರಾಡಳಿತಕ್ಕೆ ತಕ್ಕ ಪಾಠ ಕಲಿಸುವುದಾಗಿ ಮಾಜಿ ಶಾಸಕ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.