ಮಧು ಕಾಂಗ್ರೆಸ್‍ಗೆ ಬಂದ್ರೆ ನಾವ್ ಹೊರ ಹೋಗ್ತೇವೆ
ಸೊರಬದ ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರಿದ್ದರಿಂದ ಸಮಾನ ಮನಸ್ಕರು ಕಾಂಗ್ರೆಸ್‍ನಿಂದ ಹೊರಬಂದು ಹೊಸ ಸಂಘಟನೆ ಹುಟ್ಟುಹಾಕುವ ಬಗ್ಗೆ ಚಿಂತನೆ ನಡೆಸಲಿದ್ದೇವೆ ಎಂದು ಹಿರಿಯ ರಾಜಕಾರಣಿ ಬಾಸೂರು ಚಂದ್ರೇಗೌಡ ಹೇಳಿದ್ದಾರೆ.ಪಟ್ಟಣದ ಪ್ರವಾಸಿ ಮಂದಿರದಲ್ಲಿ...