ಸಿಗಂದೂರು ದೇವಿಯ ದಯೆ ನಾಡಿನ ಮೇಲಿದೆ , ಅದ್ದೂರಿ ಜಾತ್ರೆಗೆ ಚಾಲನೆ ನೀಡಿದ ಶಿವಗಿರಿಯ ಸಚ್ಚಿದಾನಂದ ಸ್ವಾಮೀಜಿ
ಮಲೆನಾಡಿನ ವನದೇವತೆಯಾದ ಸಿಗಂದೂರು ಚೌಡಮ್ಮ ದೇವಿ ನಾಡಿನ ಜನರನ್ನು ಪೊರೆಯುವ ಆರಾದ್ಯ ದೇವಿಯಾಗಿದ್ದಾಳೆ. ಧರ್ಮ ರಕ್ಷಣೆಯೊಂದಿಗೆ ನಾಡಿನ ಶ್ರೇಯಸ್ಸಿಗೆ ದೇವಿಯ ಆಶೀರ್ವಾದ ಇರುತ್ತದೆ ಎಂದು ಕೇರಳದ ಶಿವಗಿರಿಯ ನಾರಾಯಣ ಗುರು ಪೀಠದ ಪೀಠಾಧಿಪತಿ ಶ್ರೀ...