Malenadu Mitra

Tag : madhuBangarappa

ರಾಜ್ಯ ಶಿವಮೊಗ್ಗ

ಕುವೆಂಪು ವಿವಿ ಆಡಳಿತ ಸುಧಾರಣೆ : ಮಧು ಬಂಗಾರಪ್ಪ

Malenadu Mirror Desk
ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ದಾಖಲಾತಿ ಸಮಸ್ಯೆ, ಅಂಕಪಟ್ಟಿ ಪಡೆಯುವಲ್ಲಿನ ವಿಳಂಬ, ಕೇಂದ್ರೀಕೃತ ಯುಯುಸಿಎಂಎಸ್ ಪೋರ್ಟಲ್ ನಿಂದಾಗುತ್ತಿರುವ ತೊಡಕುಗಳು ಸೇರಿದಂತೆ ವಿಶ್ವವಿದ್ಯಾಲಯದಲ್ಲಿ ಪ್ರಸ್ತುತ ಇರುವ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು...
ರಾಜ್ಯ ಶಿವಮೊಗ್ಗ

ಗೀತಕ್ಕ ಸೋಲಿನ ಹೊಣೆ ನಾನೇ ಹೊರುವೆ , ಶಿವಮೊಗ್ಗದಲ್ಲಿ ನಡೆದ ಕೃತಜ್ಞತಾ ಸಭೆಯಲ್ಲಿ ಸಚಿವ ಮಧುಬಂಗಾರಪ್ಪ ಹೇಳಿಕೆ  

Malenadu Mirror Desk
ಬಿಜೆಪಿ ಆಂತರಿಕವಾಗಿ ಸೋತಿದೆ, ಗೀತಕ್ಕ ೫.೩೦ ಲಕ್ಷ ಮತಗಳಿಂದ ಹೃದಯ ಗೆದ್ದಿದ್ದಾರೆ ಶಿವಮೊಗ್ಗ: ಕೇಂದ್ರದಲ್ಲಿ ಬಿಜೆಪಿ ಪಕ್ಷ ಗೆದ್ದಿರಬಹುದು. ಆದರೆ, ಆಂತರಿಕವಾಗಿ ಸೋತಿದೆ. ಕ್ಷೇತ್ರದಲ್ಲಿ ಗೀತಾ ಶಿವರಾಜಕುಮಾರ ಅವರ ಸೋಲಿನ ಹೊಣೆ ನನ್ನದು. ಆದರೆ,...
ರಾಜ್ಯ ಶಿವಮೊಗ್ಗ

ಆಯನೂರು ಮಂಜುನಾಥ ಗೆಲುವು, ಪಕ್ಷದ ಗೆಲುವು’

Malenadu Mirror Desk
ನೈರುತ್ಯ ಪದವೀಧರರ, ಶಿಕ್ಷಕರ ಕ್ಷೇತ್ರ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಸಚಿವ ಮಧುಬಂಗಾರಪ್ಪ ಹೇಳಿಕೆ ಶಿವಮೊಗ್ಗ: ’ಕ್ಷೇತ್ರದಲ್ಲಿ ಆಯನೂರು ಮಂಜುನಾಥ ಅವರ ಗೆಲುವು, ಪಕ್ಷದ ಗೆಲುವು. ಆದ್ದರಿಂದ, ಇರುವ ಕಾಲಾವಕಾಶದಲ್ಲಿ ಪಕ್ಷದ ಎಲ್ಲಾ ಕಾರ್ಯಕರ್ತರು ಹೆಚ್ಚು...
ರಾಜ್ಯ ಶಿವಮೊಗ್ಗ ಸಾಗರ ಸೊರಬ

ಹಸಿದವರಿಗೆ ಅನ್ನ ನೀಡುವುದು ನಮ್ಮ ಸರಕಾರದ ದ್ಯೇಯ ,ಯುವನಿಧಿ ಯೋಜನೆಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Malenadu Mirror Desk
ಶಿವಮೊಗ್ಗ ಯಾವ ಸಮಾಜ ಹಸಿದವರಿಗೆ ಅನ್ನಕೊಡುವುದಿಲ್ಲವೊ ಆ ಧರ್ಮದಲ್ಲಿ ನಂಬಿಕೆ ಇಲ್ಲ ಎಂದು ವಿವೇಕಾನಂದರು ಹೇಳಿದ್ದಾರೆ. ಅವರ ಆಶಯದಂತೆ ನಮ್ಮ ಸರಕಾರ ಗ್ಯಾರಂಟಿಗಳ ಮೂಲಕ ಸಮಾಜವನ್ನು ಸಶಕ್ತಗೊಳಿಸಲು ಮುಂದಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಶಿವಮೊಗ್ಗದ...
ರಾಜ್ಯ ಶಿವಮೊಗ್ಗ

ಜನರಿಗೆ ಯೋಜನೆ ತಲುಪಿಸುತ್ತೇವೆ, ಪ್ರತಿಪಕ್ಷದ ಟೀಕೆ ಬಗ್ಗೆ ಮಾತಾಡಲ್ಲ: ಶಿಕ್ಷಣ ಸಚಿವ ಮಧುಬಂಗಾರಪ್ಪ

Malenadu Mirror Desk
ಶಿವಮೊಗ್ಗ : :ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧ ಪಕ್ಷದವರ ಆರೋಪಕ್ಕೆ ನಮ್ಮ ಕೆಲಸಗಳ ಮೂಲಕವೇ ಉತ್ತರಿಸುತ್ತೇವೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದರುಶಿವಮೊಗ್ಗದಲ್ಲಿ ರಾಜ್ಯಮಟ್ಟದ ಯುವನಿಧಿ ಜಾರಿ ಕಾರ್ಯಕ್ರಮದ ಪರಿಶೀಲನೆ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ...
ರಾಜ್ಯ ಶಿವಮೊಗ್ಗ

ಈಡಿಗ ಸಮುದಾಯ ಬೇಡಿಕೆ ಮುಂದಿಡಲು ಸಮಾವೇಶ, ಈಡಿಗ ಸಂಘದ ಅಮೃತ ಮಹೋತ್ಸವ ಯಶಸ್ವಿಗೆ ಸಚಿವ ಮಧುಬಂಗಾರಪ್ಪ ಮನವಿ

Malenadu Mirror Desk
ಶಿವಮೊಗ್ಗ :ಈಡಿಗ ಸಮಾಜದ ವಿವಿಧ ಬೇಡಿಕೆಗಳನ್ನು ಸರ್ಕಾರದ ಮಟ್ಟದಲ್ಲಿ ಈಡೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ತಿಳಿಸಿದರು.ನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ಆಯೋಜಿಸಿದ್ದ ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಅಮೃತಮಹೋತ್ಸವ...
ರಾಜ್ಯ ಶಿವಮೊಗ್ಗ

ಶ್ರೀಕಾಂತ್‌ಗೆ ಅದ್ದೂರಿ ಸ್ವಾಗತ, ವಿಧ್ಯುಕ್ತವಾಗಿ ಕಾಂಗ್ರೆಸ್ ಸೇರ್ಪಡೆ, ತೆರೆದ ಕಾರಿನಲ್ಲಿ ಭವ್ಯ ಮೆರವಣಿಗೆ, ಅಭಿಮಾನಿಗಳ ಹರ್ಷೋದ್ಘಾರ

Malenadu Mirror Desk
ಶಿವಮೊಗ್ಗ, ನ.೫: ಜಿಲ್ಲೆಯಲ್ಲಿ ಜಾತ್ಯತೀತ ಜನತಾದಳ ಪಕ್ಷವನ್ನು ಬಲಿಷ್ಠಗೊಳಿಸಿ, ತಾನು ಚುನಾವಣೆಯಲ್ಲಿ ಸೋತರೂ ಮೂವರು ಶಾಸಕರನ್ನು ಜಿಲ್ಲೆಯಲ್ಲಿ ಗೆಲ್ಲಿಸಿದ್ದ  ಆ ಪಕ್ಷದ ಜಿಲ್ಲಾ ಅಧ್ಯಕ್ಷ ರಾಗಿದ್ದ   ಎಂ ಶ್ರೀಕಾಂತ್ ಅವರು ಕಾಂಗ್ರೆಸ್ ಪಕ್ಷಕ್ಕೆ...
ರಾಜ್ಯ ಶಿವಮೊಗ್ಗ

ಸ್ಮಾರ್ಟ್ ಸಿಟಿ ಕಳಪೆ ಕಾಮಗಾರಿ ತನಿಖೆ ಶೀಘ್ರ : ಮಧುಬಂಗಾರಪ್ಪ

Malenadu Mirror Desk
ಶಿವಮೊಗ್ಗ: ಶಿವಮೊಗ್ಗ ಸ್ಮಾರ್ಟ್ ಸಿಟಿ ಕಳಪೆ ಕಾಮಗಾರಿ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ. ಶೀಘ್ರದಲ್ಲೇ ತನಿಖೆ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ರಾಜ್ಯ ಶಿವಮೊಗ್ಗ

ಸೊರಬದಲ್ಲಿ ದಸರಾ ಉತ್ಸವಕ್ಕೆ ವೈಭವದ ತೆರೆ

Malenadu Mirror Desk
ಸೊರಬ: ತಾಲೂಕು ದಸರಾ ಉತ್ಸವ ಸಮಿತಿ, ತಾಲೂಕು ಆಡಳಿತ ಹಾಗೂ ಪುರಸಭೆ ವತಿಯಿಂದ ೯ ದಿನಗಳ ಕಾಲ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ದಸರಾ ಉತ್ಸವಕ್ಕೆ ಮಂಗಳವಾರ ಬನ್ನಿ ಮುಡಿಯುವುದರೊಂದಿಗೆ ವೈಭವದ ತೆರೆ ಎಳೆಯಲಾಯಿತು.ಇಲ್ಲಿನ ರಂಗನಾಥಸ್ವಾಮಿ ದೇವಸ್ಥಾನದಲ್ಲಿ...
ರಾಜ್ಯ ಶಿವಮೊಗ್ಗ

ಒಂದು ವರ್ಷದಲ್ಲಿ 20 ಸಾವಿರ ಶಿಕ್ಷಕರ ನೇಮಕಸಿಗಂದೂರು ನವರಾತ್ರಿ ಉತ್ಸವದಲ್ಲಿ ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿಕೆ

Malenadu Mirror Desk
ಶಿವಮೊಗ್ಗ: ರಾಜ್ಯದಲ್ಲಿ ಇನ್ನೊಂದು ವರ್ಷದಲ್ಲಿ 20 ಸಾವಿರ ಶಿಕ್ಷಕರ ನೇಮಕ ಮಾಡಿಕೊಳ್ಳುವ ಚಿಂತನೆಯಿದೆ. ಒಟ್ಟು 40ಸಾವಿರ ಶಿಕ್ಷಕರ ಹುದ್ದೆ ಖಾಲಿಯಿದ್ದು, ಮುಂದಿನ ವರ್ಷಗಳಲ್ಲಿ ಈ ಹುದ್ದೆ ಭರ್ತಿ ಮಾಡಲಾಗುವುದು ಎಂದು ಪ್ರಾಥಮಿಕ ಶಿಕ್ಷಣ ಮತ್ತ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.