Malenadu Mitra

Tag : madhuBangarappa

ರಾಜ್ಯ ಶಿವಮೊಗ್ಗ

ಜನರ ಸಂಕಷ್ಟ ದೂರ ಮಾಡಲು ಕಾಂಗ್ರೆಸ್ ಗೆಲ್ಲಿಸಿ, ಹಂಚಿ ಪ್ರಚಾರ ಸಭೆಯಲ್ಲಿ ಮಧುಬಂಗಾರಪ್ಪ ಮನವಿ

Malenadu Mirror Desk
ರಾಜ್ಯ ಹಾಗೂ ದೇಶದಲ್ಲಿ ಜನರನ್ನು ಸಂಕಷ್ಟಕ್ಕೆ ತಳ್ಳಿರುವ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಇಡೀ ರಾಜ್ಯದ ಜನರು ತೀರ್ಮಾನ ಮಾಡಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಮಧುಬಂಗಾರಪ್ಪ ಹೇಳಿದರು.ಸೊರಬ ತಾಲೂಕು ಹಂಚಿ ಗ್ರಾಮದಲ್ಲಿ ಚುನಾವಣೆ ಪ್ರಚಾರ...
ರಾಜ್ಯ ಶಿವಮೊಗ್ಗ

ಸೊರಬದಲ್ಲಿ ಮಧು ಪರವಾಗಿ ಮತ ಜೋಳಿಗೆ ಹಿಡಿಯುವ ಜೋಗಿ, ಮಧು ಬಂಗಾರಪ್ಪ ಪರ ಮತಯಾಚನೆ ಮಾಡಲಿರುವ ಹ್ಯಾಟ್ರಿಕ್ ಹೀರೊ

Malenadu Mirror Desk
ಶಿವಮೊಗ್ಗಏ.: ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಅವರು ಸೊರಬ ಕ್ಷೇತ್ರದ ಅಭ್ಯರ್ಥಿ ಮಧುಬಂಗಾರಪ್ಪರ ಪರವಾಗಿ ಆನವಟಿಯಲ್ಲಿಯಲ್ಲಿ ಮಧ್ಯಾಹ್ನ ೧೨ ಗಂಟೆಗೆ ರೋಡ್ ಶೋ ನಡೆಲಿದ್ದಾರೆ. ಈ ರ್‍ಯಾಲಿಯಲ್ಲಿ ಶುಕ್ರವಾರ ತಾನೇ ಕಾಂಗ್ರೆಸ್ ಸೇರಿರುವ ಗೀತಾ...
ರಾಜ್ಯ ಶಿವಮೊಗ್ಗ

ಹಳ್ಳಿಹಳ್ಳಿಗಳಲ್ಲಿ ಮಧುಬಂಗಾರಪ್ಪ ಪತ್ನಿ ಅನಿತಾ ಪ್ರಚಾರ

Malenadu Mirror Desk
ರಾಜ್ಯದ ಪ್ರತಿಷ್ಠಿತ ಸೊರಬ ವಿಧಾನ ಸಭಾ ಕ್ಷೇತ್ರದ ಚುನಾವಣೆ ಈ ಬಾರಿಯೂ ಜಿದ್ದಾಜಿದ್ದಿನಿಂದ ಕೂಡಿದ್ದು, ಭರದಿಂದ ಪ್ರಚಾರ ಕಾರ್ಯ ನಡೆಯುತ್ತಿದೆ. ಕಾಂಗ್ರೆಸ್ ಅಭ್ಯರ್ಥಿ ಮಧುಬಂಗಾರಪ್ಪ ಪರವಾಗಿ ಅವರ ಪತ್ನಿ ಅನಿತಾ ಮಧುಬಂಗಾರಪ್ಪ ಕ್ಷೇತ್ರಾದ್ಯಂತ ಬಿರುಸಿನ...
ರಾಜ್ಯ ಶಿವಮೊಗ್ಗ ಸೊರಬ

ಸೊರಬ ಜನಕ್ಕೆ ಸ್ವಾಭಿಮಾನಿ ಬದುಕು ಕೊಡುವೆ, ಬಂಗಾರಪ್ಪರ ಅನುಷ್ಠಾನಕ್ಕೆ ಬದ್ಧನಾಗುವೆ: ಪತ್ರಿಕಾ ಸಂವಾದದಲ್ಲಿ ಮಧು ಬಂಗಾರಪ್ಪ ಭರವಸೆ

Malenadu Mirror Desk
ಶಿವಮೊಗ್ಗ: ರಾಜ್ಯದ ಶೋಷಿತ ಜನರಿಗೆ ಸ್ವಾಭಿಮಾನ ನೀಡಿದವರು ಬಂಗಾರಪ್ಪ, ಅವರು ಹಾಕಿಕೊಟ್ಟ ಮಾರ್ಗದಲ್ಲಿ ಜನರ ಶ್ರೇಯೆಸ್ಸಿದೆ. ಅವರ ಚಿಂತನೆಯಲ್ಲಿ ಸಾಗಿ ಅವರ ಆಶಯದ ಕೆಲಸಗಳನ್ನು ಅನುಷ್ಠಾನಗೊಳಿಸುವೆ ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ,...
ರಾಜ್ಯ ಶಿವಮೊಗ್ಗ

ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಸಂಯೋಜಕರಾಗಿ ಮಂಜುನಾಥ್

Malenadu Mirror Desk
ಶಿವಮೊಗ್ಗ : ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅನುಮೋದನೆ ಮೇರೆಗೆ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಮಧು ಬಂಗಾರಪ್ಪನವರು ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಸಂಯೋಜಕರನ್ನಾಗಿ ಜಿ.ಡಿ ಮಂಜುನಾಥ್ ಅವರನ್ನು ನೇಮಕ...
ರಾಜ್ಯ ಶಿವಮೊಗ್ಗ

ಸಿಎಂ ಬಸವರಾಜ್ ಬೊಮ್ಮಾಯಿ-ಮಾಡಾಳ್ ರಾಜೀನಾಮಗೆ ಕೈ ಆಗ್ರಹ
ಬಿಜೆಪಿ ಎಂದರೆ ಭ್ರಷ್ಟ ಜನತಾ ಪಾರ್ಟಿ: ಮಧುಬಂಗಾರಪ್ಪ

Malenadu Mirror Desk
ಶಿವಮೊಗ್ಗ: ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಅವರ ಪುತ್ರರಾದ ಪ್ರಶಾಂತ್ ಮಾಡಾಳ್ ಸೇರಿ ಐವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದು, ಸಿಎಂ ಬೊಮ್ಮಾಯಿ ಹಾಗೂ ಶಾಸಕ ವಿರೂಪಾಕ್ಷಪ್ಪ ಕೂಡಲೇ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್...
ರಾಜ್ಯ ಶಿವಮೊಗ್ಗ ಸಾಗರ

ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಪರಿಹರಿಸಲು ಸಿಎಂ ತಾಕತ್ತು ಪ್ರದರ್ಶಿಸಲಿ: ಮಧು ಬಂಗಾರಪ್ಪ ಸವಾಲು

Malenadu Mirror Desk
ದಮ್ಮು, ತಾಕತ್ತಿನ ಬಗ್ಗೆ ಹೇಳಿಕೆ ನೀಡುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶರಾವತಿ ಸಂತ್ರಸ್ಥರ ಸಮಸ್ಯೆ ಪರಿಹರಿಸುವ ವಿಚಾರದಲ್ಲಿ ಯಾಕೆ ದಮ್ಮು, ತಾಕತ್ತು ಪ್ರದರ್ಶಿಸುತ್ತಿಲ್ಲ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಪ್ರಶ್ನಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ರಾಜ್ಯ ಶಿವಮೊಗ್ಗ ಸಾಗರ

ಬಿಜೆಪಿ ಸರ್ಕಾರ ದ್ವೇಷ ಬಿತ್ತುವ ಮೂಲಕ ರಾಜ್ಯದ ಜನರ ಆಕ್ರೋಶಕ್ಕೆ ತುತ್ತಾಗಿದೆ.

Malenadu Mirror Desk
ಬಿಜೆಪಿ ಆಡಳಿತದಲ್ಲಿನ ಮಿತಿಮೀರಿದ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ದ್ವೇಷ ಬಿತ್ತುವ ಮೂಲಕ ರಾಜ್ಯದ ಜನರ ಆಕ್ರೋಶಕ್ಕೆ ತುತ್ತಾಗಿದೆ. ಆಡಳಿತ ವೈಫಲ್ಯ ವಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ೧೫೦ ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸುವುದರಲ್ಲಿ...
ರಾಜ್ಯ ಶಿವಮೊಗ್ಗ

ಮಧು ಬಂಗಾರಪ್ಪಅವರಿಗೆ ಅದ್ದೂರಿ ಸ್ವಾಗತ: ಬೈಕ್ ರ್‍ಯಾಲಿ, ಅಭಿನಂದನೆ

Malenadu Mirror Desk
ಶಿವಮೊಗ್ಗ: ಕರ್ನಾಟಕ ಕಾಂಗ್ರೆಸ್ ಸಮಿತಿಯು ಹಿಂದುಳಿದ ವಿಭಾಗದ ರಾಜ್ಯಾಧ್ಯಕ್ಷರನ್ನಾಗಿ ಮಧು ಬಂಗಾರಪ್ಪ ಅವರನ್ನು ನೇಮಕ ಮಾಡಿದ್ದು, ಅವರು ಶನಿವಾರ ಸೆ. ೨೪ರಂದು ನಗರಕ್ಕಾಗಮಿಸುವರು ಮತ್ತು ಕಾಂಗ್ರೆಸ್ ಭವನದಲ್ಲಿ ಅವರಿಗೆ ಅಭಿನಂದನಾ ಸಮಾರಂಭವನನ್ನು ೧೦:೩೦ಕ್ಕೆ ಏರ್ಪಡಿಸಲಾಗಿದೆ...
ರಾಜ್ಯ ಶಿವಮೊಗ್ಗ

ಬಿಜೆಪಿಗೆ ಧ್ವಜ ಹಿಡಿಯುವ ಶಕ್ತಿ ನೀಡಿದ್ದೇ ಕಾಂಗ್ರೆಸ್, ಕಾಂಗ್ರೆಸಿಗರ ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ: ಮಧು ಬಂಗಾರಪ್ಪ

Malenadu Mirror Desk
ರಾಷ್ಟ್ರ ಧ್ವಜವನ್ನು ವಿರೋಧಿಸಿ ಅವಮಾನ ಮಾಡಿದವರ ಪೀಳಿಗೆ ಇಂದು ಧ್ವಜದ ಹೆಸರಲ್ಲಿ ರಾಜಕಾರಣ ಮಾಡುತ್ತಿದೆ. ಅವರಿಗೆ ಕೈಯಲ್ಲಿ ರಾಷ್ಟ್ರಧ್ವಜ ಹಿಡಿಯುವ ಶಕ್ತಿಕೊಟ್ಟಿರುವುದು ಕಾಂಗ್ರೆಸ್ ಪಕ್ಷ ಎನ್ನುವುದನ್ನು ಮರೆಯಬಾರದು ಎಂದು ಕೆಪಿಸಿಸಿ ಚುನಾವಣಾ ಪ್ರಣಾಳಿಕೆ ಸಮಿತಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.