ಜನರ ಪ್ರೀತಿಯಿಂದ ಕಾಂಗ್ರೆಸ್ ಗಟ್ಟಿಗೊಳಿಸೋಣ ,ಕುಂಸಿಯಲ್ಲಿ ಕಾಂಗ್ರೆಸ್ ಸದಸ್ಯತ್ವ ಅಭಿಯಾನದಲ್ಲಿ ಮಧುಬಂಗಾರಪ್ಪ ಹೇಳಿಕೆ
ಕಾಂಗ್ರೆಸ್ ಪಕ್ಷ ಸರ್ವರ ಪಕ್ಷ, ಈ ಪಕ್ಷ ಯಾವುದೇ ಜಾತಿ ಮತ್ತು ಧರ್ಮದ ನೆಲೆಯಲ್ಲಿ ಹುಟ್ಟಿಕೊಂಡಿದ್ದಲ್ಲ. ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷವನ್ನು ಸಾಮಾನ್ಯ ಜನರ ಪ್ರೀತಿ, ವಿಶ್ವಾಸದ ತಳಹದಿಯ ಮೇಲೆ ಮತ್ತಷ್ಟು ಗಟ್ಟಿಗೊಳಿಸಬೇಕಿದೆ...