ಪಠ್ಯಪುಸ್ತಕ ತಿದ್ದುಪಡಿ ಮಾಡಿಯೇ ಸಿದ್ಧ : ಶಿಕ್ಷಣ ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ: “ಪಠ್ಯಪುಸ್ತಕ ತಿದ್ದುಪಡಿ ಮಾಡುವ ವಿಚಾರದಲ್ಲಿ ಬಿಜೆಪಿ ಸಾಕಷ್ಟು ಟೀಕೆ ಮಾಡುತ್ತಿದೆ. ಆದರೆ ನಾವು ಅವರ ಟೀಕೆಗಳಿಗೆ ಸೊಪ್ಪು ಹಾಕುವುದಿಲ್ಲ, ತಿದ್ದುಪಡಿ ಮಾಡಿಯೇ ತೀರುತ್ತೇವೆ” ಎಂದು ಸೋಮವಾರ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.ಮಾಧ್ಯಮದವರೊಂದಿಗೆ...