ಮಧು ಬಂಗಾರಪ್ಪ ಬರ್ತ್‌ಡೇ, ವಿಶೇಷ ಏನ್ ಗೊತ್ತಾ ?
ಮಾಜಿ ಶಾಸಕ ಮಧುಬಂಗಾರಪ್ಪ ಅವರ ಹುಟ್ಟು ಹಬ್ಬವನ್ನು ಅವರ ಅಭಿಮಾನಿಗಳು ಅದ್ದೂರಿಯಾಗಿಯೇ ಆಚರಿಸಿದರು. ಈ ಸಂದರ್ಭ ಪತ್ರಿಕಾಗೋಷ್ಟಿಯನ್ನೂ ಕರೆದಿದ್ದ ಮಧು ಬಂಗಾರಪ್ಪ ಅವರು ಇನ್ನು ಒಂದೆರಡು ವಾರದಲ್ಲಿ ತಮ್ಮ ರಾಜಕೀಯ ನಿರ್ಧಾರವನ್ನು ಪ್ರಕಟಿಸುವುದಾಗಿ ಹೇಳಿದರು....