ಮಲೆನಾಡಿನಲ್ಲಿ ಸಂಭ್ರಮ ಸಡಗರದ ಗೌರಿ ಹಬ್ಬ, ತವರಿಗೆ ಬಂದು ತಾಯಿ ಗೌರಿಗೆ ಪೂಜೆ ಸಲ್ಲಿಸಿದ ಹೆಣ್ಣುಮಕ್ಕಳು
ಲೇಖನ : ತಿಮ್ಮಪ್ಪ , ಶಿಕ್ಷಕರುವಿನಾಯಕ ನಗರ ರಿಪ್ಪನ್ ಪೇಟೆ ಮಲೆನಾಡಿನ ಸಂಸ್ಕೃತಿಯ ಪ್ರತೀಕವಾದ ಗೌರಿ ಹಬ್ಬವನ್ನು ಜಿಲ್ಲೆಯಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಗೌರಿ ಹಬ್ಬವೆಂದರೆ ಮಲೆನಾಡಿನಲ್ಲಿ ವಿಶಿಷ್ಟ ಆಚರಣೆ. ಮಲೆನಾಡು ಶಿವಮೊಗ್ಗ ಹಾಗೂ...