ಶರಾವತಿ ಸಮಸ್ಯೆ ಇತ್ಯರ್ಥಕ್ಕೆ ಶೀಘ್ರವೇ ಟಾಸ್ಕ್ ಫೋರ್ಸ್ : ರೈತರೊಂದಿಗಿನ ಸಭೆಯಲ್ಲಿ ಸಿಎಸ್ ಭರವಸೆ
ಬೆಂಗಳೂರು : ಶರಾವತಿ ಮುಳುಗಡೆ ಸಂತ್ರಸ್ಥರ ಭೂಮಿ ಹಕ್ಕಿನ ಸಮಸ್ಯೆ ಪರಿಹಾರ ಕುರಿತು ಟಾಸ್ಕ್ ಪೋರ್ಸ್ ರಚನೆ ಮತ್ತು ಶರಾವತಿ ಭೂಮಿ ಹಕ್ಕಿನ ಸಮಸ್ಯೆಗೆ ಶಾಸನಾತ್ಮಕ ಪರಿಹಾರ ಒದಗಿಸುವ ದೃಷ್ಟಿಯಿಂದ ಸಿಎಂ ಸಿದ್ದರಾಮಯ್ಯರ ಜೊತೆ...