ಐಸಿಸ್ ನಂಟು : ಶಿವಮೊಗ್ಗದಲ್ಲಿ ಇಬ್ಬರ ಬಂಧನ, ಮತ್ತೊಬ್ಬನಿಗೆ ಶೋಧ
ಶಿವಮೊಗ್ಗದಲ್ಲಿ ನಿಷೇಧಿತ ಭಯೋತ್ಪದಕ ಸಂಘಟನೆಯೊಂದಿಗೆ ನಂಟು ಹೊಂದಿರುವ ಆರೋಪದ ಮೇರೆಗೆ ಇಬ್ಬರು ಶಂಕಿತರನ್ನು ಬಂಧಿಸಲಾಗಿದೆ. ರಾಷ್ಟ್ರಧ್ವಜವನ್ನು ಸುಟ್ಟು ಹಾಕಿರವ ಮತ್ತು ಸ್ಪೋಟಕಗಳನ್ನು ಇಟ್ಟುಕೊಂಡಿರುವ ಆರೋಪ ಕೇಳಿ ಬಂದಿದೆ.ಖಚಿತ ಮಾಹಿತಿ ಮೇರೆಗೆ ಪೊಲೀಸ್ ಇಲಾಖೆಯ ವಿಶೇಷ...