ಕನ್ನಡ ಉಳಿಸಿ ಬೆಳೆಸುವ ಹೊಣೆಗಾರಿಕೆ ಕನ್ನಡಿಗರ ಮೇಲಿದೆ
ಕನ್ನಡ ನಾಡು. ನುಡಿ, ನೆಲ, ಜಲದ ಪ್ರಶ್ನೆ ಎದುರಾದಾಗ ಕನ್ನಡಿಗರು ಮಡಿವಂತಿಕೆ ತೊರೆದು ಒಕ್ಕೋರಲಿನಿಂದ ಹೋರಾಟ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರ್ನಾಟಕ ಕ್ರಾಂತಿರಂಗದ ರಾಜ್ಯಾಧ್ಯಕ್ಷ ಬಿ.ಎಚ್.ಮಂಚೇಗೌಡ ಟಿ.ಜಿ.ಕೊಪ್ಪ ಹೇಳಿದರು. ಸೊರಬ ಪಟ್ಟಣದ ಹೊಸಪೇಟೆ...