ಮಾಸ್ಕ್ ವಿತರಿಸಿ ಶಿವಮೊಗ್ಗ ಪೊಲೀಸರಿಂದ ವಿಭಿನ್ನ ಜಾಗೃತಿ
ಮಾಸ್ಕ್ ಧರಿಸದೇ ಬಸ್ ನಿಲ್ದಾಣದಲ್ಲಿದ್ದ ಸಾರ್ವಜನಿಕರಿಗೆ ಮಾಸ್ಕ್ ವಿತರಿಸಿ ಕರೋನಾ ವಿರುದ್ಧ ಜನಜಾಗೃತಿ ಮೂಡಿಸಿದ ಶಿವಮೊಗ್ಗ ಪೊಲೀಸರ ಕ್ರಮ ಮೆಚ್ಚುಗೆಗೆ ಪಾತ್ರವಾಗಿದೆ. ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಡಾ.ಹೆಚ್.ಟಿ.ಶೇಖರ್ ಅವರ ನೇತೃತ್ವದ ತಂಡ ಶಿವಮೊಗ್ಗ ಬಸ್...