ಸಮಕಾಲೀನ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಆವಿಷ್ಕಾರಗಳ ತಳಹದಿ ಗಣಿತಶಾಸ್ತ್ರ: ಪ್ರೊ. ಉದಯ್ ಚಂದ್
ಕುವೆಂಪು ವಿವಿ ಗಣಿತ ಶಾಸ್ತ್ರ ವಿಭಾಗದಲ್ಲಿ ಎರಡು ದಿನಗಳ ಅಂತರಾಷ್ಟ್ರೀಯ ಸಮ್ಮೇಳನ ಗಣಿತಶಾಸ್ತ್ರದ ಅನ್ವಯಿಕತೆ ಅಗಾಧವಾಗಿದ್ದು ಸಮಕಾಲೀನ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಸಂಶೋಧನೆ ಮತ್ತು ಆವಿಷ್ಕಾರಗಳ ತಳಹದಿಯಾಗಿದೆ. ಅದರಲ್ಲಿಯೂ ಭೌಗೋಳಿಕ ಸ್ವರೂಪ, ಬಾಹ್ಯಾಕಾಶ...