ಪತ್ರಿಕಾ ಮಾಧ್ಯಮ ಪ್ರತಿಪಕ್ಷದಂತೆ ಕೆಲಸ ಮಾಡಬೇಕು, ಪತ್ರಿಕಾ ದಿನಾಚರಣೆ, ಅಭಿನಂದನೆ ಕಾರ್ಯಕ್ರಮದಲ್ಲಿ ಸಂಸದ ರಾಘವೇಂದ್ರ ಆಶಯ
ಶಿವಮೊಗ್ಗ,ಜು.೨೯: ಪತ್ರಿಕಾ ಮಾಧ್ಯಮ ಯಾವತ್ತೂ ವಿರೋಧ ಪಕ್ಷದಂತೆ ಕೆಲಸ ಮಾಡಬೇಕು. ಹೀಗಾದಲ್ಲಿ ಆಳುವ ಸರಕಾರ ಮತ್ತು ಸಾರ್ವಜನಿಕ ಕ್ಷೇತ್ರದಲ್ಲಿರುವವರಿಗೆ ಜವಾಬ್ದಾರಿ ಹೆಚ್ಚಿರುತ್ತದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.ಪ್ರೆಸ್ ಟ್ರಸ್ಟ್ ಹಾಗೂ ಶಿವಮೊಗ್ಗ ಜಿಲ್ಲಾ ಕಾರ್ಯನಿರತ...