ಶರಾವತಿ ಸಂತ್ರಸ್ತರ ಸಮಸ್ಯೆ ಶಾಶ್ವತ ಪರಿಹಾರಕ್ಕೆ ಕ್ರಮ : ಮಧುಬಂಗಾರಪ್ಪ
ಶಿವಮೊಗ್ಗ: ಜಿಲ್ಲೆಯಲ್ಲಿನ ಶರಾವತಿ ಸಂತ್ರಸ್ತರ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಹೇಳಿದರು.ಅವರು...