ಹುಣಸೋಡಿಗೆ ಹಟ್ಟಿ ಮೈನ್ಸ್ ತಜ್ಞರು
ಶಿವಮೊಗ್ಗ ಹುಣಸೋಡು ಜಿಲೆಟಿನ್ ಸ್ಫೋಟದ ಬಳಿಕ ಮಲೆನಾಡಿನಾದ್ಯಂತ ನಡೆಯುತ್ತಿರುವ ಅಕ್ರಮ ಕಲ್ಲುಕ್ವಾರಿಗಳ ಒಂದೊಂದೇ ಹುಳುಕುಗಳು ಹೊರಬರಲಾರಂಭಿಸಿವೆ. ಮೊನ್ನೆ ಸ್ಫೋಟಗೊಂಡ ಲಾರಿಯಲ್ಲಿ ಅಪಾರ ಪ್ರಮಾಣದ ಜಿಲೆಟಿನ್ ಹಾಗೂ ಡಿಟೋನೇಟರ್‌ಗಳು ಇದ್ದವು ಎಂಬ ಬಗ್ಗೆ ಅನುಮಾನಗಳು ಎದ್ದಿವೆ....