Malenadu Mitra

Tag : minister

ರಾಜ್ಯಶಿವಮೊಗ್ಗ

ಮಾದರಿ ಶಿವಮೊಗ್ಗ ನಿರ್ಮಾಣಕ್ಕೆ ಕ್ರಮ : ಪತ್ರಿಕಾಗೋಷ್ಠಿಯಲ್ಲಿ ಉಸ್ತುವಾರಿ ಸಚಿವ ನಾರಾಯಣಗೌಡ

Malenadu Mirror Desk
ಶಿವಮೊಗ್ಗವನ್ನು ರಾಜ್ಯದ ಮಾದರಿ ನಗರಗಳಲ್ಲೊಂದನ್ನಾಗಿ ರೂಪಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ರಾಜ್ಯ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ಹೇಳಿದರು.ಅವರು ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು....
ರಾಜ್ಯಶಿವಮೊಗ್ಗ

ಪಠ್ಯ ಕಡಿತಗೊಳಿಸುವ ಯಾವುದೇ ಯೋಚನೆ ಸರ್ಕಾರಕ್ಕೆ ಇಲ್ಲ: ಸಚಿವ ಬಿ.ಸಿ. ನಾಗೇಶ್

Malenadu Mirror Desk
ಈ ಬಾರಿ ಪಠ್ಯವನ್ನು ಕಡಿತಗೊಳಿಸುವ ಯಾವುದೇ ಯೋಚನೆ ಸರ್ಕಾರಕ್ಕೆ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.  ಶಿವಮೊಗ್ಗ ನಗರದ ಮಲವಗೊಪ್ಪ ಸರ್ಕಾರಿ ಶಾಲೆಯಲ್ಲಿ 1-5ನೇ ತರಗತಿ ಪ್ರಾರಂಭೋತ್ಸವಕ್ಕೆ...
ರಾಜ್ಯಶಿವಮೊಗ್ಗ

ಕಾಶೀನಾಥ್ ನಾಯ್ಕ್ ಅವರನ್ನು ಸನ್ಮಾನಿಸಿದ ಕ್ರೀಡಾ ಸಚಿವ

Malenadu Mirror Desk
ಟೋಕಿಯೊ ಒಲಂಪಿಕ್ ಚಿನ್ನದ ಪದಕ ವಿಜೇತ ನೀರಜ್‍ಚೋಪ್ರಾ ಅವರ ಕೋಚ್ ಶಿರಸಿಯ ಕಾಶೀನಾಥ್ ಅವರನ್ನು ಕ್ರೀಡಾ ಸಚಿವ ನಾರಾಯಣಗೌಡ ಅವರು ವಿಧಾನ ಸೌಧದಲ್ಲಿ ಸನ್ಮಾನಿಸಿದರು. ಈ ಸಂದರ್ಭ ಸರಕಾರದ ಹೆಚ್ಚಿವರಿ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ...
ರಾಜ್ಯಶಿವಮೊಗ್ಗ

ಕಾಲಮಿತಿಯೊಳಗೆ ಗುಣಮಟ್ಟದೊಂದಿಗೆ ಕಾಮಗಾರಿ ಪೂರ್ಣಗೊಳಿಸಲು ಸೂಚನೆ: ಸಿ.ಸಿ.ಪಾಟಿಲ್

Malenadu Mirror Desk
ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ಲೋಕೋಪಯೋಗಿ ಸಚಿವರಿಂದ ಶಂಕುಸ್ಥಾಪನೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ನಗರ ಮತ್ತು ಗ್ರಾಮಾಂತರ ವಿಧಾನಸಭಾ ವ್ಯಾಪ್ತಿಯಲ್ಲಿ ಇಂದು ಶಂಕುಸ್ಥಾಪನೆಗೊಂಡಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಇಂದಿನಿಂದಲೇ ಆರಂಭಿಸಿ ಕಾಲ ಮಿತಿಯೊಳಗೆ ಅತ್ಯುತ್ತಮ ಗುಣಮಟ್ಟದೊಂದಿಗೆ...
ರಾಜ್ಯಶಿವಮೊಗ್ಗ

6 ಲಕ್ಷ ಹಳ್ಳಿಗಳಿಗೆ ಡಿಜಿಟಲ್ ನೆಟ್ವರ್ಕ್ : ರಾಜೀವ್ ಚಂದ್ರಶೇಖರ್

Malenadu Mirror Desk
ದೇಶಾದ್ಯಂತ ನೆಟ್ ವರ್ಕ್ ಸಮಸ್ಯೆ ಬಗೆಹರಿಸಲು ಕೇಂದ್ರ ಸರ್ಕಾರ ಬದ್ಧವಾಗಿದ್ದು 2024 ರ ವೇಳೆ ಭಾರತ್ ನೆಟ್ ಯೋಜನೆಯಡಿ 6 ಲಕ್ಷ ಹಳ್ಳಿಗಳಿಗೆ ಡಿಜಿಟಲ್ ಸಂವಹನ ಸಂಪರ್ಕ ಕಲ್ಪಿಸಲಾಗುವುದು ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ...
ಶಿವಮೊಗ್ಗಸೊರಬ

ಕೊಡಕಣಿ ಗ್ರಾಮಸ್ಥರಿಂದ ಅಳಿಯ ಹಾಗೂ ಸಚಿವ ಸುನೀಲ್ ಕುಮಾರ್ ಅವರಿಗೆ ಸನ್ಮಾನ

Malenadu Mirror Desk
ಸೊರಬ ತಾಲೂಕಿನ ಕೊಡಕಣಿ ಗ್ರಾಮದ ಅಳಿಯ ಕಾರ್ಕಳದ ಶಾಸಕ ಸುನಿಲ್ ಕುಮಾರ್ ಅವರು ಸಚಿವರಾದ ನಿಮಿತ್ತ ಅವರ ಜನ್ಮ ದಿನದಂದು ಕೊಡಕಣಿ ಗ್ರಾಮಸ್ಥರು ಕಾರ್ಕಳದ ಅವರ ನಿವಾಸದಲ್ಲಿ ಭಾನುವಾರ ಸನ್ಮಾನಿಸಿ ಗೌರವಿಸಿದರು.ಸನ್ಮಾನ ಸ್ವೀಕರಿಸಿ ಮಾತನಾಡಿದ...
ಶಿವಮೊಗ್ಗಸಾಗರ

ಕಾರು ಪಲ್ಟಿ- ಸ್ಥಳದಲ್ಲೇ ಲೋಕೋಪಯೋಗಿ ಇಲಾಖೆ ಅಧಿಕಾರಿ ಸಾವು.

Malenadu Mirror Desk
ಕಾರವಾರ : ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡುವ ಕುರಿತು ಉಸ್ತುವಾರಿ ಸಚಿವರ ಸಭೆಗೆ ಬರುತ್ತಿದ್ದ ಅಧಿಕಾರಿಗಳ ಕಾರು ಪಲ್ಟಿಯಾಗಿ ಸ್ಥಳದಲ್ಲೇ ಸಿದ್ದಾಪುರ ತಾಲೂಕಿನ ಲೋಕೋಪಯೋಗಿ ಇಲಾಖೆಯ ಎ‌ಇ.ಇ ಸಾವುಕಂಡು ನಾಲ್ಕು ಜನ ಅಧಿಕಾರಿಗಳು ಗಂಭೀರ...
ರಾಜ್ಯಶಿವಮೊಗ್ಗ

ಎಸ್. ರುದ್ರೇಗೌಡರಿಗೆ ಸಚಿವ ಸ್ಥಾನ ನೀಡಿ

Malenadu Mirror Desk
ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಮುಖ್ಯಮಂತ್ರಿ ಬಸವರಾಜ್ ಮೊಮ್ಮಾಯಿ ನೇತೃತ್ವದ  ಸರ್ಕಾರದಲ್ಲಿ ಶಿವಮೊಗ್ಗ ಜಿಲ್ಲೆಯಿಂದ ಕೈಗಾರಿಕೋದ್ಯಮಿ, ವಿಧಾನ ಪರಿಷತ್ ಶಾಸಕ ಹಾಗೂ ಅಭಿವೃದ್ಧಿಯ ಬಗ್ಗೆ ಪರಿಕಲ್ಪನೆ ಹೊಂದಿರುವ ಎಸ್. ರುದ್ರೇಗೌಡರನ್ನು ಸಚಿವರನ್ನಾಗಿ ಮಾಡಬೇಕೆಂದು ಜಿಲ್ಲಾ...
ರಾಜ್ಯಶಿವಮೊಗ್ಗಸಾಗರ

ಸಿಗಂದೂರು ದೇಗುಲ ಮುಜರಾಯಿಗೆ ಬೇಡ: ಈಡಿಗರ ಸಂಘದಿಂದ ಕೋಟ ಶ್ರೀನಿವಾಸ ಪೂಜಾರಿಗೆ ಮನವಿ

Malenadu Mirror Desk
ರಾಜ್ಯದ ಪ್ರಸಿದ್ಧ ಧಾರ್ಮಿಕ ಶ್ರದ್ಧಾಕೇಂದ್ರ ಸಿಗಂದೂರು ಚೌಡೇಶ್ವರಿ ದೇಗುಲವನ್ನು ಯಾವುದೇ ಕಾರಣಕ್ಕೂ ಮುಜರಾಯಿ ಇಲಾಖೆಗೆ ಸೇರಿಸಬಾರದೆಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಶಿವಮೊಗ್ಗ ಜಿಲ್ಲಾ ಆರ್ಯ ಈಡಿಗರ ಸಂಘ ಮನವಿ ಮಾಡಿದೆ.ಶಿವಮೊಗ್ಗದಲ್ಲಿ...
ರಾಜ್ಯಶಿವಮೊಗ್ಗ

ಮಳೆ ಬರುವ ಮುಂಚೆ ನಗರದ ಸ್ಮಾರ್ಟ್ ಕಾಮಗಾರಿ ಪೂರ್ಣ

Malenadu Mirror Desk
ಮಳೆ ಬರುವುದಕ್ಕೆ ಮುಂಚೆ ನಗರದ ಸ್ಮಾರ್ಟ್ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದರು.ಅವರು ಶನಿವಾರ  ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪನವರ ಜೊತೆ ಶಿವಮೊಗ್ಗನಗರ ಪ್ರದಕ್ಷಿಣೆ ಮಾಡಿ ಕಾಮಗಾರಿಗಳ ಪರಿಶೀಲನೆ ನಡೆಸಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.