15 ದಿನದಲ್ಲಿ ಕೃಷಿ ಕಾರ್ಯಕ್ರಮಗಳ ಮಾರ್ಗಸೂಚಿ ಬಿಡುಗಡೆ : ಎನ್.ಚೆಲುವರಾಯಸ್ವಾಮಿ
ಶಿವಮೊಗ್ಗ: ಮುಂದಿನ 15 ದಿನಗಳೊಳಗಾಗಿ ಕೃಷಿ ಇಲಾಖೆಯಿಂದ ಅನುಷ್ಠಾನಗೊಳ್ಳುವ ವಿವಿಧ ಯೋಜನೆಗಳ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಲಾಗುವುದು ಎಂದು ರಾಜ್ಯ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಅವರು ಹೇಳಿದರು.ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ಶಿವಮೊಗ್ಗ, ಚಿಕ್ಕಮಗಳೂರು,...