ಶಿವಮೊಗ್ಗದಲ್ಲಿ ರೌಡಿಶೀಟರ್ ಮೇಲೆ ಫೈರಿಂಗ್, ಬಂಧನ
ಶಿವಮೊಗ್ಗ ನಗರದ ಗ್ರಾಮಾಂತರ ಪೊಲಿಸರು ರೌಡಿಶೀಟರ್ ಪ್ರವೀಣ್ ಆಲಿಯಾಸ್ ಮೋಟು ಪ್ರವೀಣ್‌ಗೆ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಇತ್ತೀಚೆಗೆ ನಗರದಲಿ ಕಾರಿಗೆ ಬೆಂಕಿಹಚ್ಚಿದ ಪ್ರಕರಣವೊಂದಕ್ಕೆ ಸಂಬಂಧಿಸಿದ ಆರೋಪಿಗಳಿರುವ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ್ದಾರೆ....